ಲಕ್ನೊ:ಈ ಭಾರಿಯೂ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ರಚನೆಯಾಗಿಲಿದೆ. ಒಟ್ಟು 403 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಎಣಿಕೆ ಇಂದು ಬಿರುಸಿನಿಂದ ಸಾಗಿದ್ದು, 290 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಕಾಂಗ್ರೆಸ್​ 2 ಅಂಕಿ ದಾಟಿಲ್ಲ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತಕ್ಕೆ ಬೇಕಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿದೆ. 120 ಸ್ಥಾನಗಳಲ್ಲಿ ಎಸ್‌ಪಿ ಮುನ್ನಡೆ ಸಾಧಿಸಿದರೆ, ಬಿಎಸ್‌ಪಿ, ಕಾಂಗ್ರೆಸ್‌ ಎರಡಂಕಿ ತಲುಪಲು ಸಾಧ್ಯವಾಗಿಲ್ಲ. ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಮುನ್ನಡೆಯಾಗಿದ್ದು, ಗೆಲುವು ಬಹುತೇಕ ಖಚಿತವಾಗಿದೆ.
ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ಪಂಜಾಬ್​ ಸಿಎಂ ಚನ್ನಿ ಸ್ಪರ್ಧಿಸಿದ್ದ 2 ಕ್ಷೇತ್ರದಲ್ಲೂ ಹಿನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
