ಲಕ್ನೊ:ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಯೋಗಿ ಆದಿತ್ಯನಾಥ್​ರ ದರ್ಬಾರ್​ ಮುಂದುವರಿಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದ್ದು, ಸ್ಥಳೀಯ ನಾಯಕತ್ವ ಅಷ್ಟೇ ಅಲ್ಲ, ಹೈಕಮಾಂಡ್ ನಾಯಕತ್ವ ಕೆಲಸ ಫಲಿಸಿಲ್ಲ. ಪ್ರಿಯಾಂಕಾ ಗಾಂಧಿ ಅವರ ತಂತ್ರಗಾರಿಕೆಯೂ ಠುಸ್​ ಆಗಿದೆ.
ಪ್ರಿಯಾಂಕಾ ಗಾಂಧಿ ಹೋದ ಕಡೆ ಜನ ಸಾಗರ ಸೇರುತ್ತಿತ್ತು. ಉತ್ತರ ಪ್ರದೇಶಲ್ಲಿ ಭರ್ಜರಿ ಪ್ರಚಾರ ಮಾಡಿದ್ರೂ ಮತದಾರರು ಮಾತ್ರ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಮನ್ನಣೆ ನೀಡಿಲಿಲ್ಲ. ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಷ್ಟೇ ಕಾಂಗ್ರೆಸ್​ಗೆ​ ಗೆಲುವಾಗಲಿದೆ. ಈಗಾಗಲೇ 250 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 2ನೇ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷಕ್ಕೆ 125 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Koo App
BJP rewrites HISTORY! I bow to the people of Uttar Pradesh for blessing the BJP4India with a historic VICTORY and reaffirming faith in the MODI-YOGI government. #BJPWinningUP
–Shobha Karandlaje (@shobhabjp)10 Mar 2022

ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ಪಂಜಾಬ್​ ಸಿಎಂ ಚನ್ನಿ ಸ್ಪರ್ಧಿಸಿದ್ದ 2 ಕ್ಷೇತ್ರದಲ್ಲೂ ಹಿನ್ನಡೆ

ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 16 =
Remember me
