ವಾರಣಾಸಿ (ಉತ್ತರ ಪ್ರದೇಶ):ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾದ ಶೃಂಗಾರ ಗೌರಿ ಹಾಗೂ ಶಿವಲಿಂಗ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಬನ್​ ಡೇಟಿಂಗ್​ಗೆ ಅನುಮತಿ ಕೋರಿ ಹಿಂದುಗಳು ಸಲ್ಲಿರುವ ಅರ್ಜಿ ಸಂಬಂಧ ಅ.11ಕ್ಕೆ ವಾರಣಾಸಿ ಕೋರ್ಟ್​ ಮಹತ್ವದ ತೀರ್ಪು ಪ್ರಕಟಿಸಲಿದೆ.
ಮಸೀದಿಯೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕೊಡಬೇಕು. ಹಾಗೂ ಶಿವಲಿಂಗದ ವಯಸ್ಸನ್ನ ಅರಿಯಲು ಕಾರ್ಬನ್​ ಡೇಟಿಂಗ್​ ಪ್ರಕ್ರಿಯೆಯನ್ನು ಒಳಗೊಂಡಂತೆ ವೈಜ್ಞಾನಿಕ ತನಿಖೆ ನಡೆಸಬೇಕು. ಎಂದು ಮಹಿಳಾ ಅರ್ಜಿದಾರರು ಕಳೆದ ತಿಂಗಳು ಕೋರ್ಟ್​ನ ಮೊರೆ ಹೋಗಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್​, ಆದೇಶವನ್ನ ಕಾಯ್ದಿರಿಸಿ ಅ.11ಕ್ಕೆ ಮುಂದೂಡಿದೆ. ಅಂದು ಮಧ್ಯಾಹ್ನ 2ಕ್ಕೆ ಆದೇಶ ಪ್ರಕಟವಾಗಲಿದೆ.
BREAKING: ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ, ಶಿವಲಿಂಗದ ಪೂಜೆ: ವಿಚಾರಣೆಗೆ ಸಿಕ್ಕಿತು ಅನುಮತಿ- ಕೋರ್ಟ್​ನಿಂದ ಮಹತ್ವದ ತೀರ್ಪು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
