ಅಸ್ಸಾಂ:ಇಲ್ಲೊಂದು ಆನೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್​ ಬಳಿ ಬಂದು ಅಲ್ಲಿದ್ದ ಹೆಲ್ಮೆಟ್​ ಅನ್ನು ನುಂಗಿ ತನಗೇನೂ ಗೊತ್ತಿಲ್ಲವೆಂಬಂತೆ ಹೋಗಿದ್ದು, ಈ ವಿಡಿಯೋ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿದೆ.
ಅಸ್ಸಾಂನ ಗುವಾಹಟಿಯ ಸತ್‌ಗಾಂವ್ ಸೇನಾ ಶಿಬಿರದ ಬಳಿ ಈ ಘಟನೆ ಸಂಭವಿಸಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೈಕ್‌ ನಿಲ್ಲಿಸಿ ಬೈಕ್​ನ ಮಿರರ್​ ಬಳಿ ಹೆಲ್ಮೆಟ್​ ಇಟ್ಟಿದ್ದರು. ಆ ಮಾರ್ಗವಾಗಿ ಸಂಚರಿಸುತ್ತಾ ಬಂದ ಆನೆಯೊಂದು ಬೈಕ್​ ಬಳಿ ಬಂದು ಅಲ್ಲಿದ್ದ ಹೆಲ್ಮೆಟ್​ ಅನ್ನು ಸೊಂಡಿಲಿಂದ ತೆಗೆದುಕೊಂಡು ನುಂಗಿಬಿಟ್ಟಿದೆ. ಆ ಮೇಲೆ ತನಗೇನೂ ಗೊತ್ತಿಲ್ಲ ಎಂಬಂತೆ ಮುಂದೆ ಸಾಗಿದೆ.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಬೈಕ್​ ಸಮೀಪದಲ್ಲೇ ಇದ್ದವರು ಆನೆ ಹೆಲ್ಮೆಟ್​ ಅನ್ನು ಕಾಲಿನಡಿ ಹಾಕಿ ತುಳಿಯುತ್ತೆ ಎಂದುಕೊಂಡಿದ್ದರಂತೆ. ಆದ್ರೆ ಅಲ್ಲಿ ಆಗಿದ್ದೇ ಬೇರೆ. ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದ್ದು, ‘ಪಾಪ ಆನೆಗೆ ಹಸಿವಾಗಿತ್ತೇನೋ..’ ಎಂದು ನೆಟ್ಟಿಗರು ಕಮೆಂಟ್​ ಕೊಡುತ್ತಿದ್ದಾರೆ.
Elephant eats a helmet.pic.twitter.com/mHQvTTHzX3
— Niloy (@Niloy44376362)June 9, 2021

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
