ನವದೆಹಲಿ:ಗಂಡನಿಂದ ಹೆಂಡತಿ ಶೋಷಣೆಗೆ ಈಡಾಗುವುದು, ಹಲ್ಲೆಗೆ ಒಳಗಾಗುವುದು, ಕೊಲೆಯಾಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ್ದಾಳೆ.
ಆಕೆ ಕೊಲೆ ಮಾಡಿ ಅಷ್ಟಕ್ಕೇ ಸುಮ್ಮನಾಗಿಲ್ಲ. ಗಂಡನ ಕತ್ತನ್ನು ಕತ್ತರಿಸಿದ್ದಲ್ಲದೆ, ರಕ್ತಸಿಕ್ತ ರುಂಡವನ್ನು ಚೀಲದೊಳಗಿಟ್ಟು, ಕುಟುಂಬದ ದೇವಸ್ಥಾನದ ಬಳಿ ಇರಿಸಿದ್ದಳು. ಹೀಗೆ ಮಹಿಳೆಯೊಬ್ಬಳು 50 ವರ್ಷದ ತನ್ನ ಪತಿಯನ್ನು ಕೊಲೆ ಮಾಡಿರುವುದು ಇಂದು ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ತಂದೆಯ ಅಂತ್ಯಸಂಸ್ಕಾರಕ್ಕೆಂದು ಬಂದ ಪುತ್ರನೂ ಇನ್ನಿಲ್ಲ; ಇಬ್ಬರ ಸಾವಿನಾಘಾತದ ಮಧ್ಯೆಯೂ ಅಂಗಾಂಗಗಳ ದಾನ..
ಅಂದಹಾಗೆ ತ್ರಿಪುರ ಜಿಲ್ಲೆಯ ಖೋವಾಯ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ, ಶೀಘ್ರದಲ್ಲೆ ಕೊಲೆ ಕುರಿತ ರಹಸ್ಯ ಭೇದಿಸಲಾಗುವುದು ಎಂದು ಖೋವಾಯ್​ ಹೆಚ್ಚುವರಿ ಎಸ್​ಪಿ ಅಮಿತಾಭ್ ಪೌಲ್ ತಿಳಿಸಿದ್ದಾರೆ. (ಏಜೆನ್ಸೀಸ್)
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
