ಬಿಲಾಸ್​ಪುರ್​:ಪರಪುರುಷನ ಜತೆ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಶಂಕಿಸಿ ಕ್ರೋಧಿತಗೊಂಡ ಪತಿರಾಯ ಹಾಗೂ ಆತನ ಮನೆಯವರು ಮಹಿಳೆಯನ್ನು ರಾತ್ರಿಯಿಡೀ ಕಟ್ಟಿ ಹಾಕಿ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ದೀಪಕ್​ ರಾಮ್​ ಎಂಬುವ ವ್ಯಕ್ತಿ ತನ್ನ ಪತ್ನಿಯನ್ನು ರಾತ್ರಿಯಿಡೀ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ. ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ನಂತರ ಸ್ಥಳಕ್ಕಾಗಮಿಸಿ ಆತನನ್ನು ಬಂಧಿಸಿದ್ದಾರೆ.
ಕೇವಲ ಗಂಡ ಮಾತ್ರ ಈ ಕೃತ್ಯವೆಸಗಿಲ್ಲ. ಗಂಡನ ತಂದೆ ಸೇರಿ ಆತನ ಸಂಬಂಧಿಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಸದ್ಯ ಎಲ್ಲರನ್ನೂ ಬಂಧಿಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾಳೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + thirteen =
Remember me
