ಲಖನೌ:ಗರ್ಭಿಣಿ ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.
ಇದನ್ನೂ ಓದಿ:ಮಗನನ್ನು ಕೊಂದಿದ್ದ ಬೆಂಗಳೂರು ಸ್ಟಾರ್ಟ್‌ಅಪ್ ಸಿಇಒ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆ..
ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ. ಮಹಿಳೆಗೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ.
ಟಿಕೆಟ್ ತಪಾಸಣಾ ಸಿಬ್ಬಂದಿ ಶ್ರೀನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್, ಇಂದ್ರ ಕುಮಾರ್ ಹೆರಿಗೆಗೆ ನೆರವಾದರು ಎಂದು ಟ್ವಿಟ್ಟರ್ ನಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.
ಇದಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯ ಕೆಲಸವನ್ನು ಶ್ಲಾಘಿಸಿದ್ದಾರೆ.
ಮತ್ತೊಮ್ಮೆ ದಕ್ಷಿಣದತ್ತ ಮುಖಮಾಡಿದ ರಾಹುಲ್​ಗಾಂಧಿ: ವಯನಾಡ್​ನಿಂದ ನಾಮಪತ್ರ ಸಲ್ಲಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
