ಕೊಲಂಬಿಯಾ:20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ತ್ರಿಪಲ್​ ಜಂಪಿಂಗ್​ ಸ್ಪರ್ಧೆಯಲ್ಲಿ ಭಾರತದ ಸೆಲ್ವ ಪಿ. ತಿರುಮಾರನ್​ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
17 ವರ್ಷದ ಸೆಲ್ವ, 16.15 ಮೀ. ದೂರ ಜಿಗಿದು ದ್ವಿತೀಯ ಸ್ಥಾನ ಪಡೆದರು. ಜಮೈಕಾದ ಹಿಬ್ಬರ್ಟ್ ಅವರು​ 17.27 ಮೀ. ದೂರ ಜಿಗಿಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಇನ್ನು ಎಸ್ಟೋನಿಯಾದ ವಿಕ್ಟರ್​ ಮೊರೊಜೊವ್​ ಅವರು ಸೆಲ್ವ ಅವರಿಗಿಂತ 2 ಸೆಂ.ಮೀ. ಕಡಿಮೆ ಜಿಗಿದು 3ನೇ ಸ್ಥಾನಕ್ಕಿಳಿದರು.
#WorldAthleticsU20
Brilliant Selva Thirumaran!
🥈Sliver Medal (men's Triple Jump)💫 Performance- 16.15m#Indianyoungsters continue their brilliant run at the World Athletics U20 Championships.
Congratulations to all!pic.twitter.com/z3yIAiJrMQ
— Athletics Federation of India (@afiindia)August 6, 2022

ಜಮೀರ್​ಗೆ ಸಾಲ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಕೆಜಿಎಫ್​​ ಬಾಬು!

ನಾಗಮಂಗಲ ಶಾಸಕ ಸುರೇಶ್‌ಗೌಡ ವಿರುದ್ಧ ಎಫ್​ಐಆರ್​! ಸಾಕ್ಷ್ಯವಾಗಿ ವಿಡಿಯೋ-ಫೋಟೋ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − twelve =
Remember me
