ತೆಲಂಗಾಣ:ಕೋಲಾರದಲ್ಲಿ ಉಮಾಪತಿ ಎಂಬಾತ ಒಂದೇ ಮಂಟಪದಲ್ಲಿ ಅಕ್ಕ-ತಂಗಿ ಇಬ್ಬರನ್ನೂ ಮದುವೆಯಾಗಿದ್ದು ಭಾರಿ ಸುದ್ದಿಯಾಗಿತ್ತು. ಅರೆ, ಒಂದು ಹುಡುಗಿ ಸಿಕ್ಕರೆ ಸಾಕು ಎಂದು ಮದ್ವೆ ಆಗಬೇಕು ಎಂದು ಕಾಯುತ್ತಿರುವ ಅದೆಷ್ಟೋ ಮಂದಿ ಉಮಾಪತಿಯ ಮದ್ವೆ ಫೋಟೋ ನೋಡಿ ಹುಬ್ಬೇರಿಸಿದ್ದರು. ಇಂತಹದ್ದೇ ಮದುವೆಯೋಗ ಮತ್ತೊಬ್ಬನಿಗೆ ಒಲಿದಿದ್ದು, ಆತನೊಂದಿಗೆ ಒಮ್ಮೆಲೆ ಇಬ್ಬರು ಯುವತಿಯರು ಸಪ್ತಪದಿ ತುಳಿದಿದ್ದಾರೆ. ವಧುಗಳಿಬ್ಬರೂ ಒಡಹುಟ್ಟಿದವರು!
ಇಂತಹ ಮದುವೆ ತೆಲಂಗಾಣ ರಾಜ್ಯಸ ಮೆದಕ್​ ಜಿಲ್ಲೆಯ ಕೋಲ್ಚರಂ ಪಂಚಾಯಿತಿ ವ್ಯಾಪ್ತಿಯ ಅನ್ಸಾನ್ ಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೋಪಾಲ ವೆಂಕಟೇಶ್ ಎಂಬುವರ ಮಕ್ಕಳಾದ ಸ್ವಾತಿ ಮತ್ತು ಶ್ವೇತಾ ಇಬ್ಬರೂ ಒಬ್ಬನನ್ನೇ ಮದುವೆ ಆಗಿದ್ದಾರೆ.
ಅಕ್ಕ ಸ್ವಾತಿಗೆ ಸಂಬಂಧಿಕರ ಹುಡುಗ ಬಾಲರಾಜು ಎಂಬಾತನೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ತಂಗಿ ಶ್ವೇತಾ ಮಾನಸಿಕ ಅಸ್ವಸ್ಥಳಾಗಿದ್ದಳು. ಹಾಗಾಗಿ ಅಕ್ಕ-ತಂಗಿ ಇಬ್ಬರನ್ನೂ ಮದುವೆ ಆಗುವಂತೆ ಶ್ವೇತಾ ಹೇಳಿದ್ದು, ಕುಟುಂಬಸ್ಥರ ಸಮ್ಮುಖದಲ್ಲಿ ಬಾಲರಾಜು ಏಕಕಾಲಕ್ಕೆ ತಾಳಿ ಕಟ್ಟಿದ್ದಾನೆ ಎನ್ನಲಾಗಿದೆ.
ಇಬ್ಬರು ಹೆಂಡಿರ ಮುದ್ದಿನ ಉಮಾ’ಪತಿ’; ಅಕ್ಕ-ತಂಗಿ ಇಬ್ಬರ ಕೈಹಿಡಿದು ಸಪ್ತಪದಿ ತುಳಿದ ವರ ಮಹಾಶಯ

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೇಡ ಅಂದ್ರೂ ಸೆಕ್ಸ್​ ಮಾಡಿದ, ಹೊಟ್ಟೆಯಲ್ಲಿ ಬೆಳೆಯುತ್ತಿದ್ದ ಮಗುವನ್ನೂ ಕೊಂದ… ಕೊನೆಗೆ ಯುವತಿ ಕೊಟ್ಲು ಬಿಗ್​ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
