ಆಂಧ್ರಪ್ರದೇಶ:ಪೊಲೀಸ್​ ಇನ್​ಸ್ಪೆಕ್ಟರ್​ ಕರೆಯುತ್ತಿದ್ದಾರೆ ಬಾ ಎಂದು ಯುವತಿಯನ್ನ ಕರೆದೊಯ್ದ ಯುವಕ ಮಾರ್ಗಮಧ್ಯೆ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ!
ಇಂತಹ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯೊಬ್ಬಳು ತನ್ನ ಸ್ನೇಹಿತರೊಂದಿಗೆ ಹೊರಗಡೆ ಸುತ್ತಾಡಲು ತೆರಳಿದ್ದಳು. ಈ ವಿಚಾರ ತಿಳಿದ ಯುವಕನೊಬ್ಬ ಆಕೆ ಬಳಿ ಬಂದು, ‘ನಿನ್ನ ಖಾಸಗಿ ದೃಶ್ಯಗಳು ನನ್ನ ಬಳಿ ಇದೆ. ನಿನ್ನ ಕುಟುಂಬಕ್ಕೆ ತೋರಿಸುತ್ತೇನೆ’ ಎಂದು ಹೇಳಿದ್ದಾನೆ. ಆದರೂ ಆಕೆ ಹೆದರಿಲ್ಲ. ಅದೆಲ್ಲ ಸುಳ್ಳು ಎಂದು ವಾದಿಸುತ್ತಿದ್ದಂತೆ ಮಾತು ಬದಲಿಸಿದ ಆತ, ಎಸ್​ಐ ಕರೆಯುತ್ತಿದ್ದಾರೆ. ಪೊಲೀಸ್​ ಠಾಣೆಗೆ ಬರಬೇಕಂತೆ ಬಾ ಎಂದು ಹೇಳಿದ್ದಾನೆ.
ಯುವಕನ ಮಾತು ನಂಬಿ ಪೊಲೀಸ್​ ಠಾಣೆಗೆ ಹೊರಟ ಯುವತಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತ ಅತ್ಯಾಚಾರ ಎಸಗಿದ್ದಾನೆ. ಬಳಿಕ ಯುವತಿಯನ್ನು ಮನೆ ಬಳಿ ಬಿಟ್ಟಿದ್ದು, ಸಂತ್ರಸ್ತೆ ನಡೆದ ಘಟನೆಯನ್ನ ಗೆಳತಿಯರೊಂದಿಗೆ ಹೇಳಿಕೊಂಡಿದ್ದು, ಬಳಿಕ ದಿಶಾ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 7 =
Remember me
