ಬೆಂಗಳೂರು:ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಆನ್​ಲೈನ್​ನಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದ್ದು, ನಾಳೆಯೇ ಅದು ಕೊನೆಗೊಳ್ಳಲಿದೆ. ಅರ್ಥಾತ್, ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಲು ನಾಳೆಯವರೆಗೂ ಅವಕಾಶವಿದೆ.
ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.
ಇದನ್ನೂ ಓದಿ:ಇನ್ನು ಹಾಡು ಕೇಳುತ್ತ ಸ್ನಾನ ಮಾಡಲ್ಲ ಎಂದು ಕ್ಷಮೆ ಕೋರಿದ ವಿದ್ಯಾರ್ಥಿನಿ!; ದಯವಿಟ್ಟು ಫೋನ್​ ಹಿಂದಿರುಗಿಸಿ ಎಂದು ಮನವಿ
ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು, ಈ ಕೊಡುಗೆ ನಾಳೆಯೇ ಕೊನೆಗೊಳ್ಳಲಿದೆ. ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂ. 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:ಅವನನ್ನು ಸೋಲಿಸಿ ಎಂದು ದೇವೇಗೌಡ್ರು ಎದೆ ಬಡ್ಕಂಡ್ರು, ಆದ್ರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ: ಸಚಿವ ಕೆ.ಎನ್.ರಾಜಣ್ಣ
ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.
https://myaadhaar.uidai.gov.in

Keep Demographic Details Updated to Strengthen Your#Aadhaar.If your Aadhaar had been issued 10 years ago & had never been updated – you may now upload Proof of Identity & Proof of Address documents online athttps://t.co/CbzsDIBUbs‘FREE OF COST’ from 15 March – June 14, 2023.pic.twitter.com/CFsKqPc2dm
— Aadhaar (@UIDAI)March 16, 2023

ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
