ನವದೆಹಲಿ: ಆಮ್​ ಆದ್ಮಿ ಪಕ್ಷ (ಎಎಪಿ) ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ 10 ಅಂಶ ಹೊಂದಿರುವ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಪಕ್ಷದ ಪ್ರಣಾಳಿಕೆಯನ್ನುಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರು ಬಿಡುಗಡೆ ಮಾಡಿದರು.ಮನೆ ಬಾಗಿಲಿಗೆ ಪಡಿತರ, ಗುಣಮಟ್ಟದ ಶಿಕ್ಷಣ, ಶಾಲೆಗಳಲ್ಲಿ ದೇಶಭಕ್ತಿ ಪಠ್ಯ ಅಳವಡಿಕೆ ಪ್ರಣಾಳಿಕೆಯಲ್ಲಿರುವ ಪ್ರಮುಖ ಭರವಸೆಗಳು.
ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಮಾತನಾಡಿ, ಪಕ್ಷ ಆಹಾರ ಹಾಗೂ ಶುದ್ಧ ಕುಡಿಯುವ ನೀರು ಒದಗಿಸಲು ಬದ್ಧತೆ ಹೊಂದಿದೆ. ಅಲ್ಲದೆ ದೆಹಲಿ ಜನರಿಗೆ 24 ತಾಸು ವಿದ್ಯುತ್​ ಪೂರೈಕೆ ಮಾಡಲಿದೆ ಎಂದು ಹೇಳಿದರು.
10 ಲಕ್ಷ ಮಂದಿ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ರವಾನೆಯಾಗಲಿದೆ, ಯುವಕರು, ಮಹಿಳೆ ಹಾಗೂ ಜನ ಸಾಮಾನ್ಯರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ತಯಾರಿಸಲಾಗಿದೆ ಎಂದು ಅವರು ಹೇಳಿದರು.ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಮುಖಂಡರಾದ ಗೋಪಾಲ್ ರೈ, ಸಂಜಯ್ ಸಿಂಗ್, ಜಾಸ್ಮಿನ್ ಶಾ ಮತ್ತು ಡಾ.ಅಜಯ್​ ಕುಮಾರ್ ಇದ್ದರು. (ಏಜೆನ್ಸೀಸ್​)
Aam Aadmi Party (AAP) releases party manifesto for#DelhiElections2020pic.twitter.com/S3DSXZPGAw
— ANI (@ANI)February 4, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + seven =
Remember me
