ನವದೆಹಲಿ:ಆಮ್ ಆದ್ಮಿ ಪಕ್ಷದ (ಎಎಪಿ/ಆಪ್) ಶಾಸಕ ನರೇಶ್ ಬಲ್ಯಾನ್ ವಾಟ್ಸಾಪ್‌ನ ಜಾಗತಿಕ ಸ್ಥಗಿತಕ್ಕೆ ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಗುಜರಾತ್ ಅನ್ನು ಕಳೆದುಕೊಳ್ಳುತ್ತಿರುವ ಕಾರಣ ವಾಟ್ಸಾಪ್ ಸ್ಥಗಿತಗೊಂಡಿದೆ” ಎಂದು ಆರೋಪಿಸಿದ್ದಾರೆ.
ಆಪ್​ ನಾಯಕ ಟ್ವಿಟರ್​ನಲ್ಲಿ ​ವಾಟ್ಸ್​ಆ್ಯಪ್​ ಸ್ಥಗಿತಗೊಂಡಿದ್ದನ್ನು ವಿಧಾನಸಭಾ ಚುನಾವಣೆ ಜೊತೆ ಸೇರಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಟ್ವೀಟ್​ನಲ್ಲಿ ಬಿಜೆಪಿಯನ್ನು ದೂಶಿಸಿದ ನರೇಶ್ ಬಲ್ಯಾನ್​ ‘ಬಿಜೆಪಿ ಗುಜರಾತ್ ಅನ್ನು ಕಳೆದುಕೊಳ್ಳುತ್ತಿದೆ. ಹೀಗಾಗಿ ವಾಟ್ಸಾಪ್ ಸ್ಥಗಿತಗೊಂಡದ್ದು’ ಎಂದು ಟ್ವೀಟ್ ಮಾಡಿದ್ದಾರೆ.(ಏಜೆನ್ಸೀಸ್​)
Whatsapp is down, Because BJP is loosing Gujrat.#WhatsAppDown— Naresh Balyan (@AAPNareshBalyan)October 25, 2022
Whatsapp is down, Because BJP is loosing Gujrat.#WhatsAppDown
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
