ಚಂಡೀಗಢ:ಇದೇ ವರ್ಷ ಅಕ್ಟೋಬರ್​ನಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆಯ ಎಲ್ಲ 90 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಗುರುವಾರ ಹೇಳಿದ್ದಾರೆ.
ಇದನ್ನೂ ಓದಿ:ಜಾರ್ಖಂಡ್‌: ಮೊಹರಂ ಮೆರವಣಿಗೆ ವೇಳೆ ಗಲಾಟೆ, ಆರು ಮಂದಿಗೆ ಗಾಯ
ಈ ಮೂಲಕ ಇಂಡಿಯಾ ಮೈತ್ರಿಕೂಟದ ಎಎಪಿ, ಕಾಂಗ್ರೆಸ್​ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ.
ਅੱਜ ਹਰਿਆਣਾ ਦੀਆਂ ਵਿਧਾਨ ਸਭਾ ਚੋਣਾਂ ਦੀ ਕੈਂਪੇਨ ਦਾ ਸਲੋਗਨ "ਬਦਲਾਂਗੇ ਹਰਿਆਣਾ ਦਾ ਹਾਲ, ਹੁਣ ਲਿਆਵਾਂਗੇ ਕੇਜਰੀਵਾਲ", ਲਾਂਚ ਕੀਤਾ…pic.twitter.com/ohEGP3mLuO
— Bhagwant Mann (@BhagwantMann)July 18, 2024
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಹಿರಿಯ ನಾಯಕ ಸಂದೀಪ್ ಪಾಠಕ್ ಅವರೊಂದಿಗೆ ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪ್ರಬಲವಾಗಿ ಹೋರಾಡಲಿದೆ ಎಂದು ಹೇಳಿದರು.
ನಿರುದ್ಯೋಗ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಗ್ನಿಪಥ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹರಿಯಾಣದಲ್ಲಿ ಸುಲಿಗೆಯ ಸರ್ಕಾರವಿದೆ ಎಂದು ಟೀಕಿಸಿದರು.
ರಾಜಕಾರಣಿ ರಾಜಕೀಯ ಮಾಡದಿದ್ದರೆ ಮತ್ತೇನು ಗೋಲ್ಗಪ್ಪಾ ಮಾರುತ್ತಾರೆಯೇ; ಸಂಸದೆ ಕಂಗನಾ ರಣಾವತ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − four =
Remember me
