ನವದೆಹಲಿ:ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯಲ್ಲಿ ಪಂಚ ನದಿಗಳ ಪ್ರದೇಶವೆಂದೇ ಹೆಸರಾಗಿರುವ ಪಂಜಾಬ್​​ನಲ್ಲಿ ಕೇಜ್ರಿವಾಲ್​ ಕಮಾಲ್​ ಗೋಚರಿಸಲಾರಂಭಿಸಿದ್ದು, ಆಪ್​ ಇಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯೇ ಅಧಿಕವಾಗಿದೆ.
ನಾಲ್ಕು ಪ್ರಮುಖ ಏಜೆನ್ಸಿಗಳ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಪಂಜಾಬ್​ ಫಲಿತಾಂಶ ಅರವಿಂದ್ ಕೇಜ್ರಿವಾಲ್​ ಮುಖಾರವಿಂದದಲ್ಲಿ ನಗು ಅರಳಿಸುವ ಸಾಧ್ಯತೆಯೇ ಅಧಿಕವಾಗಿದೆ.
ಇದನ್ನೂ ಓದಿ:52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ದೇಶವಿದು..
ಒಟ್ಟು 117 ವಿಧಾನಸಭಾ ಕ್ಷೇತ್ರಗಳ ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷವು ಇಂಡಿಯಾ ಟೈಮ್ಸ್ ಆ್ಯಕ್ಸಿಸ್ ಮೈ ಇಂಡಿಯಾ ಪ್ರಕಾರ 76ರಿಂದ 90, ಸಿ-ವೋಟರ್ ಪ್ರಕಾರ 51-61, ಟುಡೇಸ್ ಚಾಣಕ್ಯ ಪ್ರಕಾರ 100, ಟೈಮ್ಸ್ ನೌ ವೇಟೊ ಪ್ರಕಾರ 70 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಲಾಗಿದೆ.
ಒಂದೇ ಮರದಲ್ಲಿ ನೇತಾಡುತ್ತಿದ್ದವು ಎರಡು ಶವಗಳು!

ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
