ನವದೆಹಲಿ:ದೆಹಲಿ ಪಾಲಿಕೆಯ ಮೇಯರ್​ ಹಾಗೂ ಉಪಮೇಯರ್​ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಎಪಿಯ ಶೆಲ್ಲಿ ಓಬೆರಾಯ್​ ಮತ್ತು ಆಲೆ ಮೊಹಮ್ಮದ್​ ಇಕ್ಬಾಲ್ ಜಯಗಳಿಸಿದ್ದಾರೆ.
ಈ ಮೂಲಕ ಈ ಇಬ್ಬರು ನಾಯಕರು ಎರಡನೇ ಬಾರಿಗೆ ಮೇಯರ್​-ಉಪಮೇಯರ್​​ ಆಗಿ ಮುಂದುವರೆದಿದ್ದಾರೆ.
ಇದನ್ನೂ ಓದಿ:ಶೂನ್ಯದಿಂದ ಪಕ್ಷ ಕಟ್ಟಿ ಬೆಳೆಸಿದ್ದೇವೆ, ನಾವು ಏನೆಂದು ಚುನಾವಣೆ ನಂತರ ತಿಳಿಯಲಿದೆ: ಜಗದೀಶ್​ ಶೆಟ್ಟರ್​​
ಇನ್ನು ಶೆಲ್ಲಿ ಓಬೆರಾಯ್​ ಎದುರು ಮೇಯರ್​ ಸ್ಥಾನಕ್ಕೆ ಬಿಜೆಪಿಯ ಶಿಖಾ ರೈ ನಾಮಪತ್ರ ಸಲ್ಲಿಸಿದ್ದರು. ಕಡೇ ಕ್ಷಣದಲ್ಲಿ ಶಿಖಾ ನಾಮಪತ್ರ ಹಿಂಪಡೆದ ಕಾರಣ ಮೇಯರ್​ ಸ್ಥಾನಕ್ಕೆ ಶೆಲ್ಲಿ ಒಬೆರಾಯ್​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾತನಾಡಿರುವ ಶಿಖಾ ರೈ ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ ನಡೆಯದ ಕಾರಣ ನಾನು ನನ್ನ ನಾಮಪತ್ರವನ್ನು ಹಿಂಪಡೆಯುತ್ತಿದ್ದೇನೆ ಎಂದು ತಿಳಿಸಿದ್ಧಾರೆ.
ಇನ್ನು ಉಪಮೇಯರ್​ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಸೋನಿ ಪಾಲ್​ ತಮ್ಮ ನಾಮಪತ್ರವನ್ನು ಹಿಂಪಡೆದ ಕಾರಣ ಎಎಪಿಯ ಆಲೆ ಮೊಹಮ್ಮದ್​ ಇಕ್ಬಾಲ್​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
