ಬೆಂಗಳೂರು:ಗುಜರಾತ್​ನ ಅಮುಲ್​ ಹಾಲು ಕರ್ನಾಟಕಕ್ಕೆ ಪ್ರವೇಶಿಸಲಿದೆ ಎಂಬ ಹಿನ್ನೆಲೆಯಲ್ಲಿ ರಾಜ್ಯದ ಕೆಎಂಎಫ್​ನ ನಂದಿನಿ ಹಾಲು ಮಾರುಕಟ್ಟೆಗೆ ಆತಂಕ ಉಂಟಾಗಿತ್ತು. ಇದೀಗ ಹಾಲಿನ ಇನ್ನೊಂದು ಬ್ರ್ಯಾಂಡ್​ಗೂ ಅಮುಲ್ ಆತಂಕ ಎದುರಾಗಿದೆ.
ಅಮುಲ್ ಹಾಲು ಕರ್ನಾಟಕದಲ್ಲಿ ಮಾರಾಟವಾದರೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್​) ಅಧೀನದ ನಂದಿನಿ ಹಾಲು ಮಾರುಕಟ್ಟೆಗೆ ಅಡ್ಡಿಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಕನ್ನಡಿಗರನೇಕರು ವಿರೋಧ ವ್ಯಕ್ತಪಡಿಸಿದ್ದರು. ಇದು ಬಳಿಕ ರಾಜಕೀಯ ವಿವಾದವಾಗಿ ಪರಿಣಮಿಸಿದ್ದು, ಈ ವಿಚಾರ ಸದ್ಯಕ್ಕೆ ಬೂದಿ ಮುಚ್ಚಿದ ಕೆಂಡಂತಿದೆ.
ಇದನ್ನೂ ಓದಿ:ಈ ಸಲ ನಡೆಯಲ್ವಾ ಟಿಪ್ಪು ಜಯಂತಿ?: ಕುತೂಹಲ ಕೆರಳಿಸಿದೆ ಜಯಂತಿಗಳ ಪಟ್ಟಿ
ಈ ನಡುವೆ ತಮಿಳುನಾಡಿಗೂ ಅಮುಲ್ ಹಾಲು ಪ್ರವೇಶ ಮಾಡಿರುವುದು ಅಲ್ಲಿನ ಸ್ಥಳೀಯ ಹಾಲಿನ ಮಾರುಕಟ್ಟೆಗೆ ಆತಂಕವೊಡ್ಡಿದೆ. ತಮಿಳುನಾಡು ಕೋಆಪರೇಟಿವ್ ಮಿಲ್ಕ್ ಪ್ರೊಡ್ಯೂಸರ್ಸ್​ ಯೂನಿಯನ್​ನ ಆವಿನ್ ಬ್ರ್ಯಾಂಡ್​ನ ಹಾಲಿನ ಮಾರುಕಟ್ಟೆಗೆ ಆತಂಕ ಎದುರಾಗಿದೆ. ಅಮುಲ್ ಈಗಾಗಲೇ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಘಟಕವನ್ನು ಸ್ಥಾಪಿಸಿದ್ದು, ವೆಲ್ಲೂರಿನಿಂದ ಸಂಗ್ರಹಿಸಿದ ಹಾಲನ್ನು ಈ ಘಟಕಕ್ಕೆ ಸಾಗಿಸಲಾಗುತ್ತಿದೆ.
22 ವರ್ಷ ತನ್ನೊಳಗಿದ್ದ ಹೃದಯವನ್ನು 16 ವರ್ಷಗಳ ಬಳಿಕ ಮ್ಯೂಸಿಯಮ್​ನಲ್ಲಿ ಕಣ್ಣೆದುರೇ ಕಂಡಳು!

2000 ರೂ. ನೋಟು ಬದಲಾವಣೆ: ಬದಲಿಸಿಕೊಳ್ಳಲು ಐಡಿ ಬೇಕಾ, ಖಾತೆ ಇರಲೇಬೇಕಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
