ಅಮರಾವತಿ:ಆಂಧ್ರ ಮುಖ್ಯಮಂತ್ರಿ ವೈ.ಎಸ್. ಜಗನ್​ವೋಹನ್ ರೆಡ್ಡಿ ಸಂಪುಟದ ಎಲ್ಲ ಸದಸ್ಯರು ಗುರುವಾರ ರಾಜೀನಾಮೆ ನೀಡಿದ್ದಾರೆ.
2024ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯಲಿರುವ ಪುನಾರಚನೆ ಕಸರತ್ತಿನಲ್ಲಿ ರೆಡ್ಡಿ ಬಹುತೇಕ ಹೊಸಬರಿಗೆ ಮಣೆ ಹಾಕುವ ಸಂಭವವಿದೆ. ಸಚಿವ ಸಂಪುಟ ಸಭೆಯ ನಂತರ 24 ಮಂತ್ರಿಗಳು ರಾಜೀನಾಮೆ ಸಲ್ಲಿಸಿದರು. ಸಂಪುಟದಲ್ಲಿ ಜಗನ್ ಒಬ್ಬರೇ ಉಳಿದಿದ್ದು ಅವರು ರಾಜೀನಾಮೆ ಸ್ವೀಕರಿಸಿದರು.
ಡಿಸೆಂಬರ್​ನಲ್ಲಿ ಆಗಬೇಕಿದ್ದ ಸಂಪುಟ ಪುನಾರಚನೆಯನ್ನು ಕರೊನಾ ಕಾರಣ ಮುಂದೂಡಲಾಗಿತ್ತು. ಹೊಸ ಸಂಪುಟದಲ್ಲಿ ನಿರ್ಗಮನ ಸಂಪುಟದ ಒಬ್ಬಿಬ್ಬರಿಗಷ್ಟೇ ಅವಕಾಶ ಸಿಗುವ ಸಂಭವವಿದೆ ಎಂದು ಮೂಲಗಳು ಹೇಳಿವೆ.
ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 14 =
Remember me
