ಮುಂಬೈ:ಮಹಾರಾಷ್ಟ್ರದಲ್ಲಿ ಪೊಲೀಸರ ಪಾಲಿಗೆ ಕರೊನಾ ವೈರಸ್​ ಮಹಾಮಾರಿಯಂತೆ ಕಾಡುತ್ತಿದೆ. ಕರೊನಾ ನಿಯಂತ್ರಣದ ಕ್ರಮಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೊಲೀಸರು ದಿನೇದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 1,69,883 ಮಂದಿ ಸೋಂಕಿತರು ಇದ್ದು, ಅದರಲ್ಲಿ ಸಕ್ರಿಯ ಪ್ರಕರಣಗಳು 73,313 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 4861 ಮಂದಿ ಪೊಲೀಸರಾಗಿದ್ದಾರೆ ಎಂದು ಮಹಾ ಗೃಹ ಸಚಿವ ಅನಿಲ್​ ದೇಶ್​ಮುಖ್​ ತಿಳಿಸಿದ್ದಾರೆ.
ಕರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರು ಪೊಲೀಸರು ಮಹಾರಾಷ್ಟ್ರದಲ್ಲಿ ತುಂಬ ಅಪಾಯದಲ್ಲಿದ್ದಾರೆ. ಇದುವರೆಗೆ ಒಟ್ಟು 59 ಪೊಲೀಸ್​ ಸಿಬ್ಬಂದಿ ಇದೇ ರೋಗದಿಂದ ಸಾವನ್ನಪ್ಪಿದ್ದಾರೆ. (ಏಜೆನ್ಸೀಸ್​)
ಕರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣದಲ್ಲಿ ರಾಷ್ಟ್ರವನ್ನು ಹಿಂದಿಕ್ಕಿದ ದೆಹಲಿ….

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + twelve =
Remember me
