ಉತ್ತರಪ್ರದೇಶ:ಆಟೋ ರಿಕ್ಷಾಗೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಸೇರಿದಂತೆ ಐವರು ಅಪಘಾತದಲ್ಲಿ ಮೃತಪಟ್ಟ ಘಟನೆ ಉತ್ತರಪ್ರದೇಶದ ಗುರುದ್ವಾರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:4 ರಾಜ್ಯಗಳ ಚುನಾವಣಾ ಫಲಿತಾಂಶ 2023: ಕೈ-ಕಮಲ ನಡುವೆ ಭಾರೀ ಪೈಪೋಟಿ! ಹೀಗಿದೆ ವಿವರ
ಗುರುದ್ವಾರದ ಗುರು ಕಾ ತಾಲ್ ಬಳಿ ಹಿಂಬದಿಯಿಂದ ಬಂದ ಕಂಟೈನರ್ ಆಟೋ ರಿಕ್ಷಾಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಕಂಟೈನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
“ಎನ್‌ಎಚ್ 19 ರಲ್ಲಿ ಕಂಟೈನರ್ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾವನಪ್ಪಿದ ಐವರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು 13 ವರ್ಷದ ಬಾಲಕ” ಎಂದು ಹೇಳಿದ ಪೊಲೀಸ್ ಉಪ ಆಯುಕ್ತರು, “ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕಾನೂನು ಕ್ರಮ ಜರುಗಿಸಲಾಗುತ್ತದೆ” ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).
4 ರಾಜ್ಯಗಳ ಚುನಾವಣಾ ಫಲಿತಾಂಶ 2023: ಕೈ-ಕಮಲ ನಡುವೆ ಭಾರೀ ಪೈಪೋಟಿ! ಹೀಗಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twelve =
Remember me
