ಚೆನ್ನೈ:ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೋಪ್ಪೂರಿನ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಶನಿವಾರ ಸಂಜೆ ಸಂಭವಿಸಿದ ಅಪಘಾತದಿಂದಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್​ ಮಾಡಿದ ಕಾಮುಕರು!
ಧರ್ಮಪುರಿ ರಸ್ತೆಯಿಂದ ಸೇಲಂಗೆ ಹೋಗುವ ರಸ್ತೆಯಲ್ಲಿ ನಿಂತಿದ್ದ ವಾಹನಗಳಿಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ ಎಂಟು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಜತೆ ಬೈಕ್, ಟಾಟಾಏಸ್ ಗಾಡಿಗೂ ಡಿಕ್ಕಿ ಹೊಡೆದಿದೆ. ಎಲ್ಲ ವಾಹನಗಳು ನುಜ್ಜುಗುಜ್ಜಾಗಿವೆ. ಅಪಘಾತದ ಕುರಿತಾಗಿ ತೊಪ್ಪೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವೇನೆಂಬುದು ತನಿಖೆಯಿಂದ ಹೊರಬರಬೇಕಿದೆ. (ದಿಗ್ವಿಜಯ ನ್ಯೂಸ್​)
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 13 =
Remember me
