ಮುಂಬೈ:ತರಬೇತಿ ನಿರತ ಗಗನಸಖಿ ರೂಪಾಲ್​ ಓಗ್ರೆ(24) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವಿಕ್ರಮ್​ ಅತ್ವಾಲ್​ ಪೊವೈ (ಮನೆ ಕೆಲಸದವ) ಲಾಕಪ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿಕ್ರಮ್​ ಅತ್ವಾಲ್​(40) ತನ್ನ ಪ್ಯಾಂಟ್​ನಿಂದಲ್ಲೇ ಜೈಲಿ ಲಾಕಪ್​ನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉನ್ನತ ಸುದ್ದಿ ಮೂಲಗಳು ತಿಳಿಸಿವೆ. ಛತ್ತೀಸ್​ಗಢ ಮೂಲದ ರೂಪಾಲ್​ ಓಗ್ರೆರನ್ನು ಸೆಪ್ಟೆಂಬರ್​ 3ರಂದು ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಅಂಧೇರಿ ಠಾಣೆ ಪೊಲೀಸರು ಆರೋಪಿ ಪತ್ತೆಗಾಗಿ 12 ತಂಡಗಳನ್ನು ರಚಿಸಿದ್ದರು. ಫ್ಲಾಟ್​ನಲ್ಲಿ ಕೆಲಸಕ್ಕಿದ್ದ ವಿಕ್ರಮ್​ನನ್ನು ತನಿಖಾ ತಂಡ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹತ್ಯೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದ. ಸೆಪ್ಟೆಂಬರ್​ 06ರಂದು ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ಲಾಕಪ್​ನಲ್ಲಿ ಇದ್ದ ವೇಳೆ ಆರೋಪಿ ತನ್ನ ಪ್ಯಾಂಟ್​ನಿಂದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + 17 =
Remember me
