ತಿರುವನಂತಪುರಂ:ತನ್ನ ಮೇಲಿರುವ ಲೈಂಗಿಕ ದೌಜರ್ನ್ಯ ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಮಲಯಾಳಂ ನಟ ದಿಲೀಪ್​ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್​ ತಿರಸ್ಕರಿಸಿದೆ.
2017ರಲ್ಲಿ ನಡೆದ ಪ್ರಕರಣ ಇದಾಗಿದ್ದು, ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಸಂಚು ಆರೋಪವನ್ನು ದಿಲೀಪ್​ ಎದುರಿಸುತ್ತಿದ್ದಾರೆ.
ಮಂಗಳವಾರ ನ್ಯಾಯಮೂರ್ತಿ ಸೈದುರ್​ ರೆಹಮಾನ್​ ಅವರ ಏಕಸದಸ್ಯ ಪೀಠ ದಿಲೀಪ್​ ಅವರ ಮನವಿಯನ್ನು ತಿರಸ್ಕರಿಸಿದ್ದು, ತನಿಖೆ ಮುಂದುವರಿಸಲು ತನಿಖಾಧಿಕಾರಿಗಳಿಗೆ ಸೂಚಿಸಿದೆ.
ದಿಲೀಪ್​ ಸೇರಿ ಐದು ಜನರ ವಿರುದ್ಧ ಜನವರಿ 9 ರಂದು ಎಫ್​ಐಆರ್​ ದಾಖಲಾಗಿತ್ತು. ಪ್ರಸಿದ್ಧ ನಟಿಯೊಬ್ಬರಿಗೆ ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯುತ್ನಿಸಲಾಗಿತ್ತು. ನಂತರ ಈ ಪ್ರಕರಣದಲ್ಲಿ ದಿಲೀಪ್​ ಕೈವಾಡವಿರುವುದು ಬೆಳಕಿಗೆ ಬಂದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − six =
Remember me
