ಹೈದ್ರಾಬಾದ್:ತೆಲುಗಿನ ಖ್ಯಾತ ನಟ ಪ್ರಿನ್ಸ್ ಮಹೇಶ್​ ಬಾಬು ಅವರಿಗೂ ಕರೊನಾ ಸೋಂಕು ಒಕ್ಕರಿಸಿದೆ. ಈ ಬಗ್ಗೆ ಅವರು ಟ್ವಿಟ್ಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ನನ್ನ ಎಲ್ಲಾ ಅಭಿಮಾನಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕರೊನಾ ಸೋಂಕು ದೃಢಪಟ್ಟಿದೆ. ಕ್ವಾರಂಟೈನ್​ ಆಗಿದ್ದು, ವೈದ್ಯರ ಸೂಚನೆ ಅನುಸರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಮಹೇಶ್​ ಬಾಬು ಹೇಳಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five + four =
Remember me
