ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು. ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು.
ಇನ್ನೇನು ಆ. 23ರಂದು ಚಂದ್ರಯಾನ-3 ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲಿದೆ ಎಂದು ಇಸ್ರೋ ಇಂದು ಮಾಹಿತಿ ನೀಡಿದೆ. ಆದರೆ ಇಂದು ರಾತ್ರಿ ನಟ ಪ್ರಕಾಶ್ ರಾಜ್ ಹಂಚಿಕೊಂಡಿರುವ ಫೋಟೋವೊಂದು ಹಲವರನ್ನು ಬೇಸರಗೊಳ್ಳುವಂತೆ ಮಾಡಿದ್ದು, ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿದೆ.
ಇದನ್ನೂ ಓದಿ:ನೇಲ್​ ಕಟರ್ ನುಂಗಿ ಮರೆತಿದ್ದ ವ್ಯಕ್ತಿ; 8 ವರ್ಷಗಳ ಮೇಲೆ ಹೊರತೆಗೆದ್ರು ಬೆಂಗಳೂರಿನ ವೈದ್ಯರು!
ಚಹಾ ಮಾಡುವ ವ್ಯಕ್ತಿಯೊಬ್ಬನ ವಿರೂಪಗೊಳಿಸಿದ ಫೋಟೋ ಹಂಚಿಕೊಂಡಿರುವ ಪ್ರಕಾಶ್ ರಾಜ್, ವಿಕ್ರಮ್ ಲ್ಯಾಂಡರ್​ ಮೂಲಕ ಚಂದ್ರನಿಂದ ಬರುತ್ತಿರುವ ಮೊದಲ ಚಿತ್ರ ಎಂಬ ಕ್ಯಾಪ್ಷನ್ ಹಾಕಿದ್ದಾರೆ. ಇದು ಇಸ್ರೋಗೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅಪಮಾನ ಎಂದು ಹಲವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿ :~
ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದ್ರಶ್ಯ ..#VikramLander#justaskingpic.twitter.com/EWHcQxc1jA
— Prakash Raj (@prakashraaj)August 20, 2023

BREAKING NEWS:-First picture coming from the Moon by#VikramLanderWowww#justaskingpic.twitter.com/RNy7zmSp3G
— Prakash Raj (@prakashraaj)August 20, 2023

ಪತಿ ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು: ಮಕ್ಕಳಿಬ್ಬರ ಸಹಿತ ವಿಡಿಯೋ ಮಾಡಿ ಸಹಾಯ ಕೇಳಿದ ಪತ್ನಿ

ಅಮ್ಮನೂ ಕನ್ನಡ ಕಲಿತು ಬರೆಯುವಂತೆ ಮಾಡಿದ ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
