ಸಿನಿಮಾ ಶೂಟಿಂಗ್ವೇಳೆ ಬಹುಭಾಷಾ ನಟ ಪ್ರಕಾಶ್​ ರಾಜ್​​ ಅವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ತೆರಳುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ದಕ್ಷಿಣ ಭಾರತದ ಬಹುಭಾಷಾ ನಟ ಎಂದೇ ಖ್ಯಾತರಾಗಿರುವ ಪ್ರಕಾಶ್ ರಾಜ್, ತಮಿಳು ಸೂಪರ್ ಸ್ಟಾರ್ ಧನುಷ್ ನಟನೆಯ 44ನೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶೂಟಿಂಗ್ ವೇಳೆ ಒಂದು ಸಣ್ಣ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಚೆನ್ನಾಗಿದ್ದೇನೆ, ಯಾರೂ ಚಿಂತೆ ಮಾಡಬೇಡಿ ಎಂದು ಟ್ವೀಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್​​ ಆಸ್ಪತ್ರೆಗೆ ದಾಖಲು

ವಿವೇಕ್​ ಸಾವು ಪ್ರಕರಣ: ಕೇಸ್​ ದಾಖಲಿಸ್ತೀವಿ ಅಂದವರು ಆ ಒಂದು ಫೋನ್​ ಕಾಲ್​ಗೆ ಸುಮ್ಮನಾದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + sixteen =
Remember me
