ನವದೆಹಲಿ:ಟಾಲಿವುಡ್​ನ ಸ್ಟಾರ್​​ ನಟ  ರಾಮ್​​ ಚರಣ್,​​  ರಾಜಕಾರಣಿ ರಾಹುಲ್ ನಾರಾಯಣ್ ಕನಾಲ್ ಅವರೊಂದಿಗೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಇಬ್ಬರೂ ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿ ಗಣಪತಿ ದೇವರಿಗೆ ಪೂಜೆ ಸಲ್ಲಿಸಿರುವ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ.
ದೇವಾಲಯದ ಒಳಗಿನಿಂದ ಕೆಲವು ಚಿತ್ರಗಳು ಮತ್ತು ವೀಡಿಯೊವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡ ರಾಹುಲ್ ನಾರಾಯಣ್ ಅವರು Instagram ನಲ್ಲಿ ಹೀಗೆ ಬರೆದಿದ್ದಾರೆ, “ಗಣಪತಿ ಬಪ್ಪಾ ಮೋರಿಯಾ …ನಮ್ಮ ದೈವಿಕ ಶಕ್ತಿಯ ಆಶೀರ್ವಾದವನ್ನು ಪಡೆಯಲು ರಾಮ್​ ಚರಣ್​​ ಅವರು ಸಿದ್ಧಿವಿನಾಯಕ  ಮಹಾರಾಜ್ ಮಂದಿರಕ್ಕೆ ಭೇಟಿ ನೀಡಿದರು. ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರು, ಹೃದಯದಲ್ಲಿ ಮಾನವೀಯ ಮತ್ತು ಶುದ್ಧ ಭಾರತೀಯ ಆಗಿರುವ ರಾಮಚರಣ್ ಸಹೋದರನಿಗೆ ಸರ್ವಶಕ್ತ ದೇವರು ನಮ್ಮೆಲ್ಲರನ್ನು ಆಶೀರ್ವದಿಸಲಿ…” ಎಂದು ಬರದುಕೊಂಡಿದ್ದಾರೆ.
A post shared by Rrahul Narain Kanal (@rahulnarainkanal)
ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸಾಧಾರಣ ಕುರ್ತಾ ಶರ್ಟ್ ಧರಿಸಿ, ಬರಿಗಾಲಲ್ಲಿ ರಾಮ್​ ಚರಣ್​​ ಓಡಾಡುತ್ತಿದ್ದಾರೆ. ಇದೀಗ ಮುಂಬೈಗೆ ಬಂದಿರುವ ರಾಮ್ ಚರಣ್ ತೇಜ ಕೆಲವು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸರಳ ಉಡುಗೆ ಧರಿಸಿ, ನಿಯಮದಂತೆ ಚಪ್ಪಲಿ ತ್ಯಜಿಸಿ ಬರಿಗಾಲಲ್ಲಿ ಓಡುತ್ತಿದ್ದಾರೆ. ನಿನ್ನೆ ಮುಂಬೈನ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ದೇಗುಲಕ್ಕೆ ರಾಮ್ ಚರಣ್ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು.RRR ಸಿನಿಮಾ ಹಿಟ್ ಆದ ಬಳಿಕವೂ ರಾಮ್ ಚರಣ್ ಮಾಲೆ ಧರಿಸಿದ್ದರು. ಆಗಲೂ ಕೂಡ ಕೇವಲ ಒಂದೆರಡು ದಿನಗಳಿಗಾಗಿ ಮಾಲೆ ಧರಿಸಿರಲಿಲ್ಲ. ಬದಲಿಗೆ ಬರೋಬ್ಬರಿ 41 ದಿನಗಳ ಕಾಲ ಅವರು ಮಾಲಾಧಾರಿಯಾಗಿ ಅಯ್ಯಪ್ಪನ ಸ್ಮರಣೆ ಮಾಡಿದ್ದರು. ಮಾಲಾಧಾರಿ ಪಾಲಿಸಬೇಕಾದ ಕಠಿಣ ನಿಯಮಗಳು 41 ದಿನಗಳ ವರೆಗೆ ಪಾಲಿಸಿದ್ದರು, ಇದೀಗ ಮಗಳ ಹುಟ್ಟಿದ ಬಳಿಕ ಮಾಲೆ ಧರಿಸಿದ್ದ ರಾಮ್ ಚರಣ್ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನದ ಬಳಿಕ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ.
ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸಾಧಾರಣ ಕುರ್ತಾ ಶರ್ಟ್ ಧರಿಸಿ, ಬರಿಗಾಲಲ್ಲಿ ರಾಮ್​ ಚರಣ್​​ ಓಡಾಡುತ್ತಿದ್ದಾರೆ. ಇದೀಗ ಮುಂಬೈಗೆ ಬಂದಿರುವ ರಾಮ್ ಚರಣ್ ತೇಜ ಕೆಲವು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.
ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸರಳ ಉಡುಗೆ ಧರಿಸಿ, ನಿಯಮದಂತೆ ಚಪ್ಪಲಿ ತ್ಯಜಿಸಿ ಬರಿಗಾಲಲ್ಲಿ ಓಡುತ್ತಿದ್ದಾರೆ. ನಿನ್ನೆ ಮುಂಬೈನ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ದೇಗುಲಕ್ಕೆ ರಾಮ್ ಚರಣ್ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು.
RRR ಸಿನಿಮಾ ಹಿಟ್ ಆದ ಬಳಿಕವೂ ರಾಮ್ ಚರಣ್ ಮಾಲೆ ಧರಿಸಿದ್ದರು. ಆಗಲೂ ಕೂಡ ಕೇವಲ ಒಂದೆರಡು ದಿನಗಳಿಗಾಗಿ ಮಾಲೆ ಧರಿಸಿರಲಿಲ್ಲ. ಬದಲಿಗೆ ಬರೋಬ್ಬರಿ 41 ದಿನಗಳ ಕಾಲ ಅವರು ಮಾಲಾಧಾರಿಯಾಗಿ ಅಯ್ಯಪ್ಪನ ಸ್ಮರಣೆ ಮಾಡಿದ್ದರು. ಮಾಲಾಧಾರಿ ಪಾಲಿಸಬೇಕಾದ ಕಠಿಣ ನಿಯಮಗಳು 41 ದಿನಗಳ ವರೆಗೆ ಪಾಲಿಸಿದ್ದರು, ಇದೀಗ ಮಗಳ ಹುಟ್ಟಿದ ಬಳಿಕ ಮಾಲೆ ಧರಿಸಿದ್ದ ರಾಮ್ ಚರಣ್ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನದ ಬಳಿಕ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + eleven =
Remember me
