ನವದೆಹಲಿ:ಪನಾಮಾ ಪೇಪರ್ಸ್ ಹಗರಣದಲ್ಲಿ ನಟಿ ಐಶ್ವರ್ಯಾ ರೈ ಹೆಸರು ತಳುಕು ಹಾಕಿಕೊಂಡಿರುವುದು ಈಗೇನೂ ಹೊಸ ಸಂಗತಿಯಲ್ಲ. ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿ ಐಶ್ವರ್ಯಾಗೆ ಜಾರಿ ನಿರ್ದೇಶನಾಲಯ (ಇ.ಡಿ.) ನೋಟಿಸ್ ಜಾರಿಗೊಳಿಸಿದ್ದಷ್ಟೇ ಅಲ್ಲ, ಇದೀಗ ಹಲವಾರು ಪ್ರಶ್ನೆಗಳನ್ನು ಕೇಳಿ ಅವರಿಂದ ಸಾಕಷ್ಟು ಮಾಹಿತಿ ಪಡೆಯುವ ಯತ್ನವೂ ಆಗಿದೆ.
ಅಂದಹಾಗೆ ಐಶ್ವರ್ಯಾ ರೈಗೆ ಎದುರಾದ ಪ್ರಶ್ನೆಗಳು ಯಾವುವು ಎಂಬುದು ಬಹಿರಂಗಗೊಂಡಿದ್ದು, ಆ ಪೈಕಿ ಇವು ಅವರು ಎದುರಿಸಿದ ಕೆಲವು ಪ್ರಶ್ನೆಗಳು ಎನ್ನಲಾಗಿದೆ.
– ಹೀಗೆ ಐಶ್ವರ್ಯಾ ರೈ ಪ್ರಶ್ನೆಗಳ ಸುರಿಮಳೆಗಳನ್ನೇ ಎದುರಿಸಿದ್ದು, ಈ ಸಂಬಂಧ ಅವರು ಜಾರಿ ನಿರ್ದೇಶನಾಲಯದವರಿಗೆ ಏನೆಂದು ಉತ್ತರಿಸಿದ್ದಾರೆ ಎಂಬಿತ್ಯಾದಿ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಮೂರು ವರ್ಷದ ಅವಳಿ ಮಕ್ಕಳ ಸಾವಿನ ಬೆನ್ನಿಗೆ ತಾಯಿಯೂ ನಿಧನ; ತಂದೆ ಇನ್ನೂ ಆಸ್ಪತ್ರೆಯಲ್ಲಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 2 =
Remember me
