ಕೊಚ್ಚಿ: ಬಹುಭಾಷಾ ಮಲೆಯಾಳಿ ನಟಿಯೊಬ್ಬರ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದಿಲೀಪ್​ಗೆ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೋರ್ಟ್​ಗೆ ಪ್ರಾಸಿಕ್ಯೂಷನ್ ಮನವಿ ಮಾಡಿದೆ.
ದಿಲೀಪ್​ ಜಾಮೀನಿನ ಮೇಲೆ ಹೊರಗಿದ್ದರೂ, ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಕೋರ್ಟ್​ಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದ್ದಾರೆ. ಇದರ ವಿಚಾರಣೆ ಇಂದು ನಡೆಯಲಿದೆ.
ಇದನ್ನೂ ಓದಿ:ಮೈ ನಡುಕ ಹುಟ್ಟಿಸುವ ಸುದ್ದಿ ಇದು- ದೆಹಲಿ ಹಿಂಸಾಚಾರದ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಹತ್ಯೆ ಮಾಡುವ ಮುನ್ನ ದುಷ್ಕರ್ಮಿಗಳು ನಡೆಸಿದ್ದರು ನೀಚ ಕೃತ್ಯ
ಕೋವಿಡ್ 19 ರಜಾಕಾಲದ ಬಳಿಕ ವಿಶೇಷ ಕೋರ್ಟ್ ಜೂನ್ ಕೊನೆಯಲ್ಲಿ ಮತ್ತೆ ವಿಚಾರಣೆ ಆರಂಭಿಸಿತ್ತು. ಇದರ ಬೆನ್ನಿಗೇ ವಿಶೇಷ ಕೋರ್ಟ್​ನ ಜಡ್ಜ್ ಕೋರ್ಟ್ ಪ್ರೊಸೀಜರ್ಸ್ ಪೂರೈಸುವುದಕ್ಕೆ ಆರು ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. (ಏಜೆನ್ಸೀಸ್)
https://www.vijayavani.net/%e0%b2%85%e0%b2%ae%e0%b3%8d%e0%b2%ae-%e0%b2%a8%e0%b2%bf%e0%b2%b0%e0%b3%8d%e0%b2%a7%e0%b2%be%e0%b2%b0%e0%b2%95%e0%b3%8d%e0%b2%95%e0%b3%86-%e0%b2%ab%e0%b3%88%e0%b2%b0%e0%b3%8d-%e0%b2%b5%e0%b2%bf/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 16 =
Remember me
