ಮುಂಬೈ:ಬಾಲಿವುಡ್​ನ ಜನಪ್ರಿಯ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಜಾಸ್ಮಿನ್ ಭಾಸಿನ್ ತೀವ್ರ ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಇಂಜಿನಿಯರಿoಗ್ ಸ್ನಾತಕೋತ್ತರ ಪದವಿಯಲ್ಲಿ ಕೋಲಾರದ ಶ್ವೇತ ಟಾಫರ್ / ಪುಣೆ ವಿವಿ ಚಿನ್ನದ ಪದಕ ಪ್ರದಾನ
‘ದಿಲ್ ತೋ ಹ್ಯಾಪಿ ಹೈ ಜಿ’ ಖ್ಯಾತಿಯ ನಟಿ ತೀವ್ರ ಅನಾರೋಗ್ಯದ ಕಾರಣ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಫೋಟೋವೊಂದನ್ನು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಮಾಡಿ ತಿಳಿಸಿದ್ದಾರೆ.
ಜಾಸ್ಮಿನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ತಮ್ಮ ಮುಖವನ್ನು ಬಹಿರಂಗಪಡಿಸದ ನಟಿ, ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ. ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಕಲ್ಲು ಎಸೆದ ವ್ಯಕ್ತಿ ಪೊಲೀಸ್​ ವಶಕ್ಕೆ!
ಮುಂಚಿನಿಂದಲೂ ಜಾಸ್ಮಿನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದು, ತಮ್ಮ ಅಭಿಮಾನಿಗಳೊಂದಿಗೆ ಹೊಸ ಫೋಟೋ, ವಿಡಿಯೋ ಸೇರಿದಂತೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಳ್ಳುತ್ತಾರೆ.
2011 ರಲ್ಲಿ ತಮಿಳಿನ ‘ವಾನಂ’ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ನಟಿ, ಹಿಂದಿ ಭಾಷೆಯ ‘ದೈನಿಕ ಸೋಪ್ ತಶನ್-ಎ-ಇಷ್ಕ್‌’ನಲ್ಲಿ ಕಾಣಿಸಿಕೊಂಡಿದ್ದಾರೆ. ಜಾಸ್ಮಿನ್ ‘ದಿಲ್ ಸೆ ದಿಲ್ ತಕ್’, ‘ದಿಲ್ ತೋ ಹ್ಯಾಪಿ ಹೈ ಜಿ’, ‘ನಾಗಿನ್ 4’, ‘ಫನ್‌ಹಿತ್ ಮೇ ಜಾರಿ’ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).
ತಣ್ಣಗಾಗಿರುವ ಚಹಾವನ್ನು ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಎಷ್ಟು ಅಪಾಯಕಾರಿ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fourteen =
Remember me
