ಬೆಂಗಳೂರು:ಸಿರಿಯಲ್‌ ನಟಿ ಜ್ಯೋತಿ ರೈ ಹಾಟ್‌ ಫೋಟೋಶೂಟ್‌ಗೆ ಸಖತ್‌ ಫೇಮಸ್‌ ಆಗಿದ್ದಾರೆ. ಪಡ್ಡೆಹುಡುಗರ ನಿದ್ದೆ ಖದೀಯುವ ಈ ಚೆಲುವೆ ಇದೀಗ ತಮ್ಮ ಅಭಿಮಾನಿಗಳೀಗೆ ಹಾಟ್‌ ಫೋಟೋ ಜತೆ ಹೇಲ್ತ್‌ ಟೀಪ್ಸ್‌ ಕೊಟ್ಟಿದ್ದಾರೆ.
ಇತ್ತೀಚೆಗೆ ಜ್ಯೋತಿ ರೈ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊವೊಂದನ್ನು ಹಂಚಿಕೊಂಡಿದ್ದರು. ಮಿನಿ ಡ್ರೆಸ್‌ನಲ್ಲಿ ತಲೆ ಕೂದಲನ್ನು ಇಳಿ ಬಿಟ್ಟು, ಕೈಯಲ್ಲಿ ಗ್ಲಾಸ್ ಹಿಡಿದು ಜ್ಯೋತಿ ರೈ ಪೋಸ್ ಕೊಟ್ಟಿದ್ದರು. ಈ ಫೋಟೋ ಶೇರ್‌ ಮಾಡಿ  ಒಂದು ಹೆಲ್ತ್‌ ಟೀಪ್ಸ್‌ ಶೇರ್‌ ಮಾಡಿದ್ದಾರೆ.
ಜ್ಯೋತಿ ರೈ ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಫೋಟೊವೊಂದನ್ನು ಶೇರ್ ಮಾಡಿಕೊಂಡಿದ್ದಷ್ಟೇ ಅಲ್ಲ. ಹೆಲ್ತ್ ಟಿಪ್ಸ್ ಕೂಡ ಕೊಟ್ಟಿದ್ದಾರೆ. ಬೆಳ್ಳುಳ್ಳಿಯನ್ನು ಫೋಟೊವನ್ನು ಶೇರ್ ಮಾಡಿ, ಅದರ ಉಪಯೋಗಗಳನ್ನು ಬರೆದುಕೊಂಡಿದ್ದಾರೆ.
“ಬೆಳಗ್ಗೆ ಎದ್ದ ಕೂಡಲೇ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ರಕ್ತದ ಒತ್ತಡವನ್ನು ನಿಯಂತ್ರಿಸುತ್ತೆ. ಲಿವರ್ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತೆ. ಜೀರ್ಣಕ್ರಿಯೆ ಹೆಚ್ಚಾಗುತ್ತೆ” ಎಂದು ಜ್ಯೋತಿ ರೈ ಸಲಹೆ ನೀಡಿದ್ದಾರೆ.
ಜ್ಯೋತಿ ರೈ 20ನೇ ವಯಸ್ಸಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ ಒಬ್ಬ ಮಗ ಕೂಡ ಇದ್ದಾನೆ. ಆದರೆ, ಮೊದಲನೇ ಪತಿಯಿಂದ ವಿಚ್ಚೇದನ ಪಡೆದಿದ್ದಾರೆ. ಜ್ಯೋತಿ ರೈ ಇತ್ತೀಚೆಗೆ ತೆಲುಗಿನ ಯುವ ನಿರ್ದೇಶಕ ಸುಕು ಪೂರ್ವಜ್ ಜತೆ ಎಂಗೇಜ್ ಆಗಿದ್ದಾರೆ.  ಸುಮಾರು 18ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹಾಗೇ ಕನ್ನಡ ಸಿನಿಮಾಗಳಿಗೂ ಬಣ್ಣ ಹಚ್ಚಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
