ಮುಂಬೈ:ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುವ ಮೂಲಕ ಜನಪ್ರಿಯವಾಗಿರುವ ನಟಿ ಪಾಯಲ್ ಘೋಷ್ ಮತ್ತೆ ಸಂಚಲನ ಮೂಡಿಸಿದ್ದಾರೆ. ನಿರ್ದೇಶಕ ಅನುರಾಗ್ ಕಶ್ಯಪ್ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಈ ಹಿಂದೆ ಆರೋಪಿಸಿದ್ದರು. ಇದೀಗ ಈ ಸುದ್ದಿ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಕೋ ಜಾನೆ ನಾ, ಮಿಸ್ಟರ್ ರಾಸ್ಕಲ್, ವರ್ಷಧಾರೆ…ಸೇರಿದಂತೆ ಹಲವು ದೊಡ್ಡ ಸಿನಿಮಾಗಳಲ್ಲಿ ನಟಿಸಿರುವ ಪಾಯಲ್ ಘೋಷ್ ಮೂರು ವರ್ಷಗಳ ನಂತರ ಖ್ಯಾತ ನಿರ್ದೇಶಕ ಅಸಭ್ಯವಾಗಿ ವರ್ತಿಸಿದ ಕುರಿತಾಗಿ ಆರೋಪ ವೈರಲ್ ಆಗುತ್ತಿದೆ.
ಸಿನಿಮಾ ಕೆಲಸದ ಮೇಲೆ ನಟಿ ಪಾಯಲ್ ಘೋಷ್ ಮತ್ತು ಅನುರಾಗ್ ಕಶ್ಯಪ್ ಪರಿಚಯವಾಗಿದ್ದು. ಆದರೆ ಆ ಪರಿಚಯ ಯಾವ ರೀತಿ ಕೆಟ್ಟದಾಗಿತ್ತು ಎಂದು ಈ ಹಿಂದೆ ರಿವೀಲ್ ಮಾಡಿದ್ದರು. ಇದೀಗ ಈ ಸುದ್ದಿ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
11ನೇ ಸಿನಿಮಾ ಮುಗಿದ ಬೆನ್ನಲ್ಲೇ, ಒಂದು ವೇಳೆ ನಾನು ಎಲ್ಲವನ್ನೂ ಒಪ್ಪಿಕೊಂಡು, ಇತರರೊಡನೆ ಹಾಸಿಗೆ ಹಂಚಿಕೊಂಡಿದ್ದರೆ, ಇಷ್ಟೊತ್ತಿಗಾಗಲೇ ನಾನು 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುತ್ತಿದ್ದೆ ಎನ್ನುವ ಮೂಲಕ ಬಾಲಿವುಡ್‌ ಸಿನಿಮಾರಂಗದ ಮತ್ತೊಂದು ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾರೆ. ದೊಡ್ಡ ದೊಡ್ಡ ಸಿನಿಮಾ ಆಫರ್‌ಗಳು ಸಗಬೇಕೆಂದರೆ ನೀನು ಇತರರೊಡನೆ ಮಲಗಲೇ ಬೇಕು. ದೇಹ ಹಂಚಿಕೊಳ್ಳದೇ ಇದ್ದರೆ ಇದು ಅಸಾಧ್ಯ ಎಂದಿದ್ದಾರೆ.
2020ರಲ್ಲಿ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು ಪಾಯಲ್‌ ಘೋಷ್.‌ ಈ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದ ಪಾಯಲ್‌, ಅನುರಾಗ್‌ ಕಶ್ಯಪ್‌ ತನ್ನ ಜೀಪ್‌ ತೆರೆದು ನನ್ನ ಮೇಲೆ ಬಲವಂತವಾಗಿ ಒತ್ತಾಯಿಸುತ್ತಿದ್ದ ಎಂದು ಆರೋಪ ಮಾಡಿದ್ದರು. ಈ ಆರೋಪದ ಬಳಿಕ ಬಾಲಿವುಡ್‌ನಲ್ಲಿ ದೊಡ್ಡ ಸಂಚಲನವೇ ಸೃಷ್ಟಿಯಾಗಿತ್ತು.
ಅನುರಾಗ್ ಕಶ್ಯಪ್ ಮನೆಗೆ ಮೊದಲ ಹೋದಾಗ ಅವರೇ ಅಡುಗೆ ಮಾಡಿ ಬಡಿಸಿದ್ದರು. ನಾನು ತಿಂಡಿ ತಿಂದ ಪ್ಲೇಟ್ ಸಹ ಅವರೇ ತೆಗೆದುಕೊಂಡು ಹೋದರು. ಯಾಕೆ ನಾಚಿಕೆ ಮಾಡಿಕೊಳ್ಳುತ್ತೀಯಾ, ಎಲ್ಲರೂ ಹೀಗೆ ಮಾಡುತ್ತಾರೆ ಎಂದು ಕಶ್ಯಪ್ ಹೇಳಿದ್ದರು. ಎರಡನೇ ಬಾರಿ ಅವರ ಮನೆಗೆ ಹೋದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಬಲವಂತ ಮಾಡಿದ್ದರು ಎಂದಿದ್ದಾರೆ.
ಹೆಣ್ಣು ಮಕ್ಕಳೊಂದಿಗೆ ಸುಖಕರ ಸಮಯ ಕಳೆದಿದ್ದೇನೆ. ತಮ್ಮ ಪ್ಯಾಂಟ್ ಜಿಪ್ ತೆಗೆದ ಕಶ್ಯಪ್ ಬಲವಂತ ಮಾಡಿ ನನ್ನ ಸಲ್ವಾರ್ ಕಮೀಜ್ ಒಳಗೇ ಕೈ ಹಾಕಿದ್ದರು .ಇದು ನಡೆಯುತ್ತದೆ ಅಂದುಬಿಟ್ಟರು. ನನ್ನ ಜತೆಯಲ್ಲಿ ಕೆಲಸ ಮಾಡಿದ ಎಲ್ಲ ನಟಿಯರೂ ಇದಕ್ಕೆ ಸಹಕರಿಸಿದ್ದಾರೆ. ನಾನು ಒಂದು ಕರೆ ಮಾಡಿದರೆ ಅವರು ಬಂದು, ಹೇಳಿದ್ದನ್ನು ಮಾಡುತ್ತಾರೆ ಎಂದು ಹೇಳಿದ್ದರು ಎಂದು 2020 ರಲ್ಲಿ, ಪಾಯಲ್ ನಿರ್ದೇಶಕ ಅನುರಾಗ್ ಕಶ್ಯಪ್ ತನ್ನ ಮೇಲೆ ಅಸಭ್ಯವಾಗಿ ವರ್ತಿಸಿದ ಎಂದು ಆರೋಪಿಸಿದ್ದಾರೆ ನಟಿ ಕಶ್ಯಪ್‌ನ ಮತ್ತೊಂದು ಕರಾಳ ಮುಖವನ್ನು ತೆರೆದಿಟ್ಟಿದ್ದರು.
ಬೇಡಾ ಅಂದ್ರು ಬಿಡಲಿಲ್ಲ..ನಾಲಿಗೆಯಿಂದ ನನ್ನ ಮುಖ ನೆಕ್ಕಿದ ನಂತ್ರ 10 ಸಲ ತೊಳೆದುಕೊಂಡೆ ಎಂದ ‘ಮೊನಾಲಿಸಾ’ ನಟಿ ಸದಾ…

ರಿಯಲ್ ಹೀರೋ; ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಕೊಟ್ಟ ಖ್ಯಾತ ನಟ

‘ರಣಧೀರ’ ನಟಿ ಖುಷ್ಬೂಗೆ ಮಗು ಆಗೋಕೆ ಚಾನ್ಸ್​​ ಇಲ್ಲ ಅಂದಿದ್ರು.. 24 ವರ್ಷಗಳ ಹಿಂದಿನ ಸೀಕ್ರೆಟ್ ರಿವೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
