ಹೈದರಾಬಾದ್:ಇತ್ತೀಚಿನ ದಿನಗಳಲ್ಲಿ ನಟ, ನಟಿಯರು ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದು, ಹೆಚ್ಚು ಅಪಖ್ಯಾತಿಗೆ ಒಳಗಾಗುತ್ತಿದ್ದಾರೆ. ಇದೀಗ ಖ್ಯಾತ ನಟಿಯೊಬ್ಬರು ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದು ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಟಾಲಿವುಡ್​ನ ಖ್ಯಾತ ನಟಿ ಸೌಮ್ಯ ಜಾನು ಪೊಲೀಸ್​ ಹೋಮ್​ ಗಾರ್ಡ್​ ಮೇಲೆ ಹಲ್ಲೆ ನಡೆಸಿದ್ದು, ತೆಲಂಗಾಣದ ರಾಜಧಾನಿ ಹಯದರಾಬಾದಿನ ಬಂಜಾರ ಹಿಲ್ಸ್​ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
వచ్చిందే రాంగ్ రూట్.. అడిగితే హోమ్ గార్డ్ బట్టలు చింపిన లేడీబంజారాహిల్స్ – ట్రాఫిక్ హోమ్ గార్డ్ పై మహిళ వీరంగం. జాగ్వర్ కార్లో రాంగ్ రూట్లో రావడమే కాకుండా అడ్డుకున్న హోంగార్డుపై బూతులు తిడుతూ అతని బట్టలు చింపి దాడి చేసిన మహిళ. కేసు నమోదు చేసిన పోలీసులు.pic.twitter.com/xYvWnndmo1
ಇದನ್ನೂ ಓದಿ:ರಾಜ್ಯಸಭಾ ಚುನಾವಣೆ; ಕಾಂಗ್ರೆಸ್​ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್​ಗೆ ಮುಖಭಂಗ
ವಯರಲ್​ ಆಗಿರುವ ವಿಡಿಯೋದಲ್ಲಿ ಜಾಗ್ವಾರ್​ ಕಾರಿನಲ್ಲಿ ಬರುವ ನಟಿಯನ್ನು ತಡೆದ ಅಧಿಕಾರಿ ಇದು ತಪ್ಪು ದಾರಿಯಾಗಿದ್ದು, ಬೇರೆ ಮಾರ್ಗದಲ್ಲಿ ಬರುವಂತೆ ಹೇಳುತ್ತಾರೆ. ಇದರಿಂದ ಕುಪಿತಗೊಂಡ ನಟಿ ಏಕಾಏಕಿ ಹೋಮ್​ಗಾರ್ಡ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡುತ್ತಾರೆ. ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿದ್ದು, ನಟಿ ಅಧಿಕಾರಿಯ ಶರ್ಟ್​ ಹರಿದು ತನ್ನನ್ನು ಯಾವ ಕಾರಣಕ್ಕೆ ತಡೆದಿದ್ದು ಎಂದು ಆಕ್ರೋಶ ಹೊರಹಾಕಿದ್ದಾಳೆ. ಬಳಿಕ ಅಧಿಕಾರಿಯ ಫೋನ್​ ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾಳೆ.
ಇತ್ತ ನಟಿ ಹಲ್ಲೆ ಮಾಡಿರುವ ಸಂಬಂಧ ಸಂತ್ರಸ್ತ ಅಧಿಕಾರಿ ಬಂಜಾರ ಹಿಲ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಲೆಮಾರಿಸಿಕೊಂಡಿರುವ ನಟಿಗೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನಟಿಯ ವಿರುದ್ಧ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
