ನವದೆಹಲಿ:ಜಗತ್ತಿನ ಯಾವೊಬ್ಬ ಶತಕೋಟ್ಯಧಿಪತಿಯೂ ಕಳೆದುಕೊಳ್ಳದಷ್ಟು ಸಂಪತ್ತನ್ನು ಭಾರತದ ಉದ್ಯಮಿ ಗೌತಮ್​ ಅದಾನಿ ಕೇವಲ ನಾಲ್ಕೇ ದಿನಗಳಲ್ಲಿ ಕಳೆದುಕೊಂಡಿದ್ದಾರೆ.
ಜಾಗತಿಕ ಶತಕೋಟ್ಯಧಿಪತಿಗಳ ಪಟ್ಟಿಯಲ್ಲಿ ಕೆಳಕ್ಕೆ ಕುಸಿದಿದ್ದಾರೆ. ಮೂರು ದಿನಗಳ ಅವಧಿಯಲ್ಲಿ ಅದಾನಿಯವರ ಸಂಪತ್ತಿನಲ್ಲಿ 66,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದರು. ನಾಲ್ಕನೇ ದಿನ ಈ ನಷ್ಟ 97,000 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಒಟ್ಟು ಸಂಪತ್ತು 4.7 ಲಕ್ಷ ಕೋಟಿ ರೂಪಾಯಿಗೆ ಇಳಿದಿದೆ.
ಕಳೆದ ವಾರ ಏಷ್ಯಾದ ಅತಿಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಮುಕೇಶ್​ ಅಂಬಾನಿ ಅವರ ಸಮೀಪಕ್ಕೆ ತಲುಪಿದ್ದ ಅದಾನಿ, ಶುಕ್ರವಾರದಿಂದ ಹಿನ್ನೆಡೆ ಅನುಭವಿಸಲಾರಂಭಿಸಿದ್ದಾರೆ. ಅದಾನಿ ಗ್ರೂಪ್​ನ ಆರು ಲಿಸ್ಟೆಡ್​ ಕಂಪನಿಗಳ ಷೇರುಮೌಲ್ಯ ಕುಸಿಯಲಾರಂಭಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
