2016ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮವನ್ನು ತುಸು ವಿಸ್ತರಿಸಿ ಪ್ಯಾಕೇಜಿಂಗ್​ಗೆ ಬಳಸುವ ಪ್ಲಾಸ್ಟಿಕ್ ಉತ್ಪಾದಕರ ಹೊಣೆಗಾರಿಕೆಯನ್ನು (ಇಪಿಆರ್) ಹೆಚ್ಚಿಸುವ ಹೊಸ ಮಾರ್ಗಸೂಚಿ ಬಿಡುಗಡೆ ಕೇಂದ್ರ ಸರ್ಕಾರ ಮಾಡಿದೆ. ಜು.1ರಿಂದ ಜಾರಿಗೆ ಬರಲಿದೆ.
ಹೊಸ ಮಾರ್ಗಸೂಚಿಯು ಪ್ಲಾಸ್ಟಿಕ್ ತಯಾರಿಕಾ ಘಟಕಗಳ ಆರ್ಥಿಕತೆಯನ್ನು ಬಲಪಡಿಸುತ್ತದೆ ಮತ್ತು ಹೊಣೆಗಾರಿಕೆ ಅರಿತ ಸುಸ್ಥಿರ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಉತ್ಪಾದನೆಗೆ ದಿಕ್ಸೂಚಿಯಾಗಿದೆ. ಜತೆಗೆ ಪ್ಲಾಸ್ಟಿಕ್​ಗೆ ಪರ್ಯಾಯ ಮಾರ್ಗಗಳನ್ನು ಹುಡುಕಲು ಉತ್ತೇಜಿಸುತ್ತದೆ.
|ಭೂಪೇಂದ್ರ ಯಾದವ್ಕೇಂದ್ರ ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
