ನವದೆಹಲಿ:ರಷ್ಯಾ-ಯೂಕ್ರೇನ್​ ಸಂಘರ್ಷದಲ್ಲಿ ಕೆಲವು ತಿಂಗಳುಗಳ ಹಿಂದೆ ಉಂಟಾಗಿದ್ದ ಭಾರಿ ಆತಂಕ ಪುನಃ ಮರುಕಳಿಸಿದ್ದು, ಯಾವ ಕ್ಷಣದಲ್ಲಿ ಏನಾಗಬಹುದೋ ಎಂಬ ಭೀತಿ ಆವರಿಸಿದೆ. ಪರಿಣಾಮವಾಗಿ ಅಲ್ಲಿರುವ ಭಾರತೀಯರಿಗೆ ಸ್ವದೇಶಕ್ಕೆ ಮರಳುವಂತೆ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ.
ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಯೂಕ್ರೇನ್​ನ ಹಲವೆಡೆ ಇತ್ತೀಚೆಗೆ ಹೆಚ್ಚುತ್ತಿರುವ ಹಗೆತನದ ದೃಷ್ಟಿಯಿಂದ ಈ ಸೂಚನೆ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿರುವ ಅಲ್ಲಿನ ಭಾರತೀಯ ರಾಯಭಾರ ಕಚೇರಿ, ಎರಡು ಮಹತ್ವದ ಕಿವಿಮಾತುಗಳನ್ನು ಹೇಳಿದೆ.
ಈಗಾಗಲೇ ಯೂಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಅಲ್ಲಿಂದ ಬೇಗನೆ ಸ್ವದೇಶಕ್ಕೆ ಹೊರಡಲು ಸಲಹೆ ನೀಡಿದೆ. ಹಾಗೆಯೇ ಭಾರತೀಯರು ಸದ್ಯ ಯೂಕ್ರೇನ್​ಗೆ ಬರದಂತೆಯೂ ಅದು ಸೂಚನೆಯನ್ನು ನೀಡಿದೆ.

ಚೇತನ್​ಗೆ ವೃತ್ತಿಮಾತ್ಸರ್ಯ; ಸಿನಿಮಾ ಹಿಟ್​ ಮಾಡಿ ನಟನಾಗಿ ಉಳಿಯುವ ಸಾಮರ್ಥ್ಯವಿಲ್ಲ: ಚಕ್ರವರ್ತಿ ಸೂಲಿಬೆಲೆ

‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
