ನವದೆಹಲಿ:ಇಂದು ಅಫ್ಘಾನಿಸ್ತಾನದ ಪ್ರಧಾನಮಂತ್ರಿ ಅಶ್ರಫ್​ ಘನಿ ಅವರು ಧನ್ಯವಾದ ಅರ್ಪಿಸಿದ್ದಾರೆ. ಇಂದು ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿದ ಘನಿ, ಸಮಯಕ್ಕೆ ಸರಿಯಾಗಿ, ಅಗತ್ಯ ಇರುವಷ್ಟು ವೈದ್ಯಕೀಯ ನೆರವು, ಆಹಾರವನ್ನು ಅಫ್ಘಾನಿಸ್ತಾನಕ್ಕೆ ಪೂರೈಕೆ ಮಾಡಿದ್ದಕ್ಕೆ ತುಂಬ ಧನ್ಯವಾದ ಎಂದು ಹೇಳಿದ್ದಾರೆ.
ಅದಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿ ಮೋದಿಯವರು, ಅಫ್ಘಾನಿಸ್ತಾನದ ಜನರು ಶಾಂತಿಯಿಂದ, ಸಮೃದ್ಧವಾಗಿ ಬದುಕಲು ಭಾರತದಿಂದ ಸದಾ ಸಹಕಾರ ಸಿಗುತ್ತದೆ. ಈ ಬದ್ಧತೆಯನ್ನು ಮೀರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಅಷ್ಟೇ ಅಲ್ಲದೆ, ಉಭಯ ದೇಶಗಳ ನಾಯಕರು, ದ್ವಿಪಕ್ಷೀಯ ಹಿತಾಸಕ್ತಿ ಕ್ಷೇತ್ರಗಳ ಬಗ್ಗೆ, ಹೆಚ್ಚಿಸಲಾದ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಮಾತನಾಡಿದ್ದಾರೆ. ಹಾಗೇ, ಪರಸ್ಪರ ಈದ್​ ಶುಭಾಶಯಗಳ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಹೇಳಿದೆ. (ಏಜೆನ್ಸೀಸ್)
ಹಾರ್ದಿಕ್ ಪಾಂಡ್ಯ ಪುತ್ರನ ಬಗ್ಗೆ ತೈಮುರ್ ಅಲಿ ಖಾನ್‌ಗೆ ಬೇಸರವೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
