ಕಿಲಾ:ಮದುವೆಯಾದ 20 ದಿನಗಳ ನಂತರ ಪತ್ನಿಯನ್ನು ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿಸಿರುವ ವಿಚಿತ್ರ ಘಟನೆ ಝಾರ್ಖಂಡ್‌ನ ಪಲಮು ಜಿಲ್ಲೆಯ ಕಿಲಾ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಅನರ್ಹರಾದರೂ ರಾಹುಲ್ ಗಾಂಧಿ ಸಚಿನ್, ಕೊಹ್ಲಿಯಂತೆ ಉತ್ತಮ ಫಾರ್ಮ್​ನಲ್ಲಿದ್ದಾರೆ: ಸಂಜಯ್ ರಾವತ್
ಮೇ 10ರಂದು ಕಿಲಾ ಗ್ರಾಮದ ಸನೋಜ್​ ಕುಮಾರ್​, ಪ್ರಿಯಾಂಕಾ ಎಂಬಾಕೆಯ ಜತೆ ಮದುವೆಯಾಗಿದ್ದ. ಆದರೆ ಪ್ರಿಯಾಂಕಾ ಅದೇ ಗ್ರಾಮದ ಜೀತೆಂದ್ರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಹಾಗಾಗಿ ಮದುವೆಯ ನಂತರವೂ ಆಕೆ ಅವನ ಜತೆ ಫೋನ್​ನಲ್ಲಿ ಮಾತನಾಡುತ್ತಿದ್ದಳು.
ಈ ನಡುವೆ ಪ್ರಿಯಾಂಕಾ ತನ್ನ ಪ್ರಿಯಕರನೊಂದಿಗೆ ಓಡಿಹೋಗಲು ಸಿದ್ಧತೆ ನಡೆಸಿದ್ದು, ಗ್ರಾಮಸ್ಥರು ಆಕೆಯನ್ನು ಹಿಡಿದು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ವಿಷಯ ತಿಳಿದ ಪತಿ ಸನೋಜ್, ಮಾನಾಟು ಪೊಲೀಸ್​ ಠಾಣೆಗೆ ಮಾಹಿತಿ ನೀಡಿ ಪ್ರಿಯಾಂಕ ಹಾಗೂ ಜಿತೇಂದ್ರನ ಜೊತೆ ವಿವಾಹ ಮಾಡಿಸಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
