ಲೋಕಸಭಾ ಚುನಾವಣೆ 2024ರ ಏಳು ಹಂತಗಳ ಮತದಾನ ಪೂರ್ಣಗೊಂಡಿದೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ನಾಯಕತ್ವದಲ್ಲಿ ಎನ್‌ಡಿಎ ಸರ್ಕಾರ ಬರಲಿದೆ ಎಂದು ಎಲ್ಲಾ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮೂರು ಎಕ್ಸಿಟ್ ಪೋಲ್‌ಗಳು ಎನ್‌ಡಿಎ 400 ಸ್ಥಾನಗಳ ಗಡಿ ದಾಟಲಿದೆ ಎಂದು ತಿಳಿಸಿವೆ. ಇದೇ ಸಂಭವಿಸಿದರೆ ಅದು ದೇಶದಲ್ಲಿ “ಮೋದಿ 3.0” ಯುಗ ಪ್ರಾರಂಭವಾಗಲಿದೆ. ಮತ ಎಣಿಕೆ ಫಲಿತಾಂಶ ಜೂನ್​ 4ರಂದು ಬರಲಿದ್ದು, ಸೋಲು-ಗೆಲುವಿನ ನೈಜ ಚಿತ್ರಣ ತಿಳಿಯಲಿದೆ.
ಇದನ್ನು ಓದಿ :https://www.vijayavani.net/cm-kejriwal-to-visit-raj-ghat-hanuman-temple-before-surrendering-at-tihar
ಬಿರುಬಿಸಿಲಿನಲ್ಲಿ ಚುನಾವಣಾ ಪ್ರಚಾರ, ವಿವೇಕಾನಂದ ಸ್ಮಾರಕದಲ್ಲಿ 45 ಗಂಟೆಗಳ ಕಾಲ ಧ್ಯಾನ ಪೂರ್ಣಗೊಂಡ ಬಳಿಕ ಪ್ರಧಾನಿ ಮೋದಿ ಅವರು ಕೆಲಸದ ಮೇಲೆ ತಮ್ಮ ಗಮನ ಕೇಂದ್ರಿಕರಿಸಲು ಪ್ರಾರಂಭಿಸಿದ್ದಾರೆ. ಭಾನುವಾರದಂದು (ಜೂನ್​​ 2) ವಿವಿಧ ಮತ್ತು ಪ್ರಮುಖ ವಿಷಯಗಳನ್ನು ಒಳಗೊಂಡ ಸುಮಾರು ಏಳು ಸಭೆಗಳನ್ನು ನಡೆಸಲಿದ್ದಾರೆ. ಈ ಸಭೆಗಳಲ್ಲಿ ಪ್ರಧಾನಿ ಮೋದಿ ಅವರು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಮತ್ತು ಪ್ರತಿಕ್ರಿಯೆಯನ್ನು ತೆಗೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಈ 7 ಸಭೆಗಳಲ್ಲಿ ಪ್ರಮುಖ ವಿಷಯಗಳೇನು?
ಡ್ರೈ ಐ ಸಿಂಡ್ರೋಮ ಸಮಸ್ಯೆಯಿಂದ ಬಳಲುತ್ತಿದ್ದೀರಾ : ನಿವಾರಣೆಗಾಗಿ ಇಲ್ಲಿದೆ ಮನೆಮದ್ದು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
