ನವದೆಹಲಿ:ತೆಲಂಗಾಣದಲ್ಲಿ ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭಿಷೇಕ್ ಮನು ಸಿಂಘ್ವಿ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿದೆ.
ಇದನ್ನೂ ಓದಿ:ಚಾಮುಂಡಿ ಬೆಟ್ಟದ ದೇವಸ್ಥಾನ ಮಹಾರಾಜರಿಗೆ ಸೇರಿದ ಆಸ್ತಿ: ಶಾಸಕ ಜಿ.ಟಿ.ದೇವೇಗೌಡ
ರಾಜ್ಯ ವಿಧಾನಸಭೆಯಿಂದ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Congress President Shri@khargehas approved the candidature of Shri@DrAMSinghvias Congress candidate to contest the ensuing bye-election to the Council of States from Telangana.pic.twitter.com/M77BUuwtJl
— Congress (@INCIndia)August 14, 2024

ಭಾರತ್ ರಾಷ್ಟ್ರ ಸಮಿತಿಯ ಮಾಜಿ ಸಂಸದ ಕೆ.ಕೇಶವ ರಾವ್‌ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ ನಂತರ ಆ ಸ್ಥಾನ ತೆರವಾಗಿತ್ತು. ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ.
My sincere gratitude to the Congress President, Shri Kharge, to two former CPs, Soniaji &Rahulji, to Priyankaji and to all senior leadership for the trust and faith reposed in me. Abhishek Singhvi
— Abhishek Singhvi (@DrAMSinghvi)August 14, 2024

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಹಂಚಿದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
