ರಾಜಸ್ಥಾನ:ಸೋಮವಾರ ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಲೊಕೊಮೊಟಿವ್ ಪೈಲಟ್‌ಗಳು ಹಳಿಗಳ ಮೇಲೆ ಕಲ್ಲುಗಳನ್ನು ಕಂಡ ಕೂಡಲೇ ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಗದಗ: ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ
ಎಂದಿನಂತೆ ಇದೇ ಮಾರ್ಗದಲ್ಲಿ ಚಲಿಸುವ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿನ ಹಳಿಯ ಮೇಲೆ ಕಲ್ಲುಗಳು ಮತ್ತು ರಾಡ್​ ಪೀಸ್​ ಇರುವುದನ್ನು ದೂರದಿಂದಲೇ ಗಮನಿಸಿದ ಲೊಕೊ ಪೈಲಟ್‌ಗಳು, ಕೂಡಲೇ ತುರ್ತು ನಿಲುಗಡೆಯನ್ನು ಮಾಡುವ ಮುಖೇನ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.
Massive accident averted on Bhilwara railway track. If Udaipur – Jaipur#VandeBharatExpress Train had derailed, hundreds would have died.
Dalals in media would have blamed Vande Bharat & Modi instead of people who kept pieces of iron & stones on railway track.
Elections are…pic.twitter.com/LFUKejfM5y
— Incognito (@Incognito_qfs)October 2, 2023

ಘಟನೆಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಗಂಗಾರಾರ್-ಸೋನಿಯಾನಾ ವಿಭಾಗದಲ್ಲಿ ಟ್ರ್ಯಾಕ್‌ನ ಜೋಗಲ್ ಪ್ಲೇಟ್‌ ಮೇಲೆ ಕಲ್ಲುಗಳು ಮತ್ತು ರಾಡ್‌ಗಳು ಇರುವುದು ಕಂಡುಬಂದಿದೆ. ಘಟನೆ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಸದ್ಯ ತನಿಖೆಗೆ ಮುಂದಾಗಿದ್ದಾರೆ,(ಏಜೆನ್ಸೀಸ್).
‘ಚಂದ್ರಮುಖಿ 2’ ಬೆನ್ನಲ್ಲೇ ಮತ್ತೊಂದು ಚಿತ್ರದ ಬಗ್ಗೆ ಮಾಹಿತಿ ಕೊಟ್ಟ ನಟಿ ಕಂಗನಾ ರಣಾವತ್!​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − seven =
Remember me
