ತಮಿಳುನಾಡು:ಪ್ರತಿಯೊಂದು ಸಮುದಾಯಕ್ಕೂ ಅದರದ್ದೇ ಆಗಿರುವ ಸಂಸ್ಕೃತಿ, ಆಚಾರ, ಆಹಾರ ಪದ್ಧತಿ ಇದೆ. ಕಲವೊಮ್ಮೆ ವಿಭಿನ್ನವಾದ ಆಚರಣೆಗಳು ಸುದ್ದಿಯಾಗುತ್ತವೆ. ಹೀಗೆ ತಮಿಳುನಾಡಿನಲ್ಲಿ ಅಘೋರಿಯೊಬ್ಬರು ಶವದ ಎದೆಯ ಮೇಲೆ ಕುಳಿತು ಹೆಣದ ಪೂಜೆ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ಮಣಿಕಂಠನ್ ಎನ್ನುವ ವ್ಯಕ್ತಿಯೊಬ್ಬ ಪತ್ನಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಮಣಿಕಂಠನ್ ಮೃತದೇಹವನ್ನು ಅವರ ಕುಟುಂಬಸ್ಥರು ಸೂಲ್ಲೂರಿಗೆ ತಂದು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಅದೇ ವೇಳೆ ಮಣಿಕಂಠನ ಗೆಳೆಯರಾಗಿದ್ದ ಅಘೋರಿಗಳು ಸ್ಥಳಕ್ಕೆ ಬಂದಿದ್ದಾರೆ.
ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ
ಮಣಿಕಂಠನ್ ಮನಃ ಶಾಂತಿಗಾಗಿ ಪೂಜೆ ಮಾಡುತ್ತೇವೆಂದು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಅಘೋರಿ ಓ ಅಘೋರಾ.. ಅಘೋರ…ಎನ್ನುತ್ತಾ ಮೃತ ಮಣಿಕಂಠನ ಶವದ ಮೇಲೆ ಪದ್ಮಾಸನ ಹಾಕಿಕೊಂಡು ಕುಳಿತು ಮಂತ್ರಗಳನ್ನು ಪಠಿಸಿದ್ದಾರೆ.
ಭಯಭೀತಗೊಂಡ ಕುಟುಂಬಸ್ಥರು, ಈ ಪೂಜೆ ಮಾಡಲು ಸತ್ತ ವ್ಯಕ್ತಿಯ ಮೇಲೆ ಕುಳಿತಿರುವುದು ವಿಚಿತ್ರವಾಗಿದೆ. ಸತ್ತ ಸ್ನೇಹಿತನ ಶವವನ್ನು ಪೂಜಿಸುವುದು ಹೀಗಾ? ಎಂದು ಆಕ್ರೋಶ, ಆತಂಕ ವ್ಯಕ್ತಪಡಿಸಿದ್ದಾರೆ. ಅಘೋರಿಗಳ ಈ ವಿಚಿತ್ರ ಪೂಜೆ ಮಾತ್ರ ಭಯ ಮೂಡಿಸಿದ್ದು ಖಂಡಿತಾ ಹೌದು.
ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 − 2 =
Remember me
