ನವದೆಹಲಿ:ಭಾರತೀಯ ಸೇನೆಯ ಸೈನಿಕರೊಬ್ಬರು ಕರ್ತವ್ಯದಲ್ಲಿ ಇರುವಾಗಲೇ ಸಾವಿಗೀಡಾಗಿದ್ದು, ಸಾಯಲು ಕಾರಣ ಏನು ಎಂಬುದಿನ್ನೂ ಖಚಿತವಾಗಿಲ್ಲ. ಮಾತ್ರವಲ್ಲ, ಇದು ದೇಶದ ಅಗ್ನಿವೀರರ ಪೈಕಿ ಮೊದಲ ಸಾವು. ಸಿಯಾಚಿನ್ ಗ್ಲೇಸಿಯರ್​ನಲ್ಲಿ ಈ ಪ್ರಕರಣ ಸಂಭವಿಸಿದೆ.
ಅತ್ಯಂತ ದುರ್ಗಮ ಪ್ರದೇಶವಾದ ಸಿಯಾಚಿನ್ ಗ್ಲೇಸಿಯರ್​ನಲ್ಲಿ ಸಂಭವಿಸಿರುವ ಈ ಪ್ರಕರಣದಲ್ಲಿ ಮಹಾರಾಷ್ಟ್ರ ಮೂಲದ ಗಾವಟೆ ಅಕ್ಷಯ್ ಲಕ್ಷ್ಮಣ್​ ಸಾವಿಗೀಡಾಗಿದ್ದಾರೆ. ಇವರು ದೇಶದಲ್ಲಿನ ಅಗ್ನಿವೀರರ ಪೈಕಿ ಸಾವಿಗೀಡಾದ ಮೊದಲ ವ್ಯಕ್ತಿ ಎಂದೂ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: ಬಹರೈನ್​ನಲ್ಲಿ ಸ್ಟೇಟಸ್​ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ಡಾಕ್ಟರ್!
ಇಂಡೋ-ಪಾಕ್ ಲೈನ್ ಆಫ್ ಕಂಟ್ರೋಲ್ ಪ್ರದೇಶದಲ್ಲಿ ಇರುವ ಸಿಯಾಚಿನ್ ಗ್ಲೇಸಿಯರ್ ಜಗತ್ತಿನಲ್ಲೇ ಅತ್ಯಂತ ಎತ್ತರದಲ್ಲಿರುವ ಯುದ್ಧತಾಣ ಎಂದು ಹೆಸರು ಪಡೆದಿದೆ. ಅಲ್ಲದೆ ಸಿಯಾಚಿನ್​ ದೇಶದ ಅತಿ ದೊಡ್ಡ ಹಾಗೂ ಜಗತ್ತಿನ ಎರಡನೇ ಅತಿ ದೊಡ್ಡ ಹಿಮಚ್ಛಾದಿತ ಪ್ರದೇಶವಾಗಿದೆ.
ಇದನ್ನೂ ಓದಿ:ಐಸ್​ ಕ್ರೀಮ್​ ಟ್ರಕ್​ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ​​ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!
ಅಗ್ನಿಪಥ ಯೋಜನೆ:ಭಾರತೀಯ ಸೇನೆಗೆ ಸೈನಿಕರನ್ನು ನೇಮಿಸಿಕೊಳ್ಳುವ ಸಲುವಾಗಿ 2022ರ ಜೂನ್​ನಲ್ಲಿ ಅಗ್ನಿಪಥ ಯೋಜನೆ ಘೋಷಿಸಲಾಗಿತ್ತು. ಈ ಯೋಜನೆ ಮೂಲಕ ನೇಮಿಸಿಕೊಂಡ ಸೈನಿಕರನ್ನು ಅಗ್ನಿವೀರರು ಎಂದು ಕರೆಯಲಾಗುತ್ತಿದೆ.
ಚಡ್ಡಿ ಧರಿಸಿ ರಸ್ತೆ ಬದಿ ಕಾಣಿಸಿಕೊಂಡ ‘ರಜಿನಿಕಾಂತ್’!: ವಿಡಿಯೋ ವೈರಲ್; ಅಸಲಿ ವಿಷಯ ಏನು? ಇಲ್ಲಿದೆ ವಿವರ‌

#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
