ಹೈದರಾಬಾದ್​:ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮಹಿಳಾ ಕೃಷಿ ಅಧಿಕಾರಿಯೊಬ್ಬರು ಗುರುವಾರ ಮಂಜಿರಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಧಿಕಾರಿಯನ್ನು ಅರುಣಾ ಎಂದು ಗುರುತಿಸಲಾಗಿದೆ. ಸಂಗಾರೆಡ್ಡಿಯ ರೈತರ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಮನೊರ್​ ಮಂಡಲದಲ್ಲಿ ಮಂಜಿರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲೆ ತಮ್ಮ ಕಾರು ಪಾರ್ಕ್​ ಮಾಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಚಾಲಕನಿಗೆ ಲೋ ಬಿಪಿ; ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು..!
ನಾಪತ್ತೆಯಾಗಿರುವ ಅರುಣಾರಿಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಅಧಿಕಾರಿಯ ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಇನ್ನೇನು ಮೃತದೇಹ ಶವಗಾರದಲ್ಲಿಡಬೇಕು ಅಷ್ಟರಲ್ಲಿ ದಿಢೀರನೆ ಎದ್ದು ಕುಳಿತು ಕಣ್ಣೀರಿಟ್ಟ ಸತ್ತ ವ್ಯಕ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 15 =
Remember me
