ಅಹಮದಾಬಾದ್​:ಗಣರಾಜ್ಯೋತ್ಸವದ ಹಿನ್ನೆಲೆ ಬಾಂಬ್​ ಸ್ಫೋಟಿಸುವುದಾಗಿ ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಬೆದರಿಕೆ ಪತ್ರ ಕಳಿಸಿದ್ದ ಪ್ರಕರಣ ಬೆನ್ನಟ್ಟಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಹಮದಾಬಾದ್ ರೈಲು ನಿಲ್ದಾಣ(ಕಲುಪುರ್ ರೈಲು ನಿಲ್ದಾಣ) ಮತ್ತು ಗೀತಾ ಮಂದಿರ ಬಸ್ ನಿಲ್ದಾಣ(ಅಹಮದಾಬಾದ್‌ನ ಅತಿದೊಡ್ಡ ಬಸ್ ನಿಲ್ದಾಣ)ಕ್ಕೆ ಬಾಂಬ್​ ಇಟ್ಟು ಸ್ಫೋಟಿಸುವುದಾಗಿ ಪತ್ರದಲ್ಲಿ ಬರೆದು ಆರೋಪಿಗಳು ಪೊಲೀಸರಿಗೆ ರವಾನಿಸಿದ್ದರು. ಇದು ಆತಂಕಕ್ಕೆ ಕಾರಣವಾಗಿತ್ತು.
ಮಿಂಚಿನ ಕಾರ್ಯಾಚರಣೆ ನಡೆಸಿದ ಅಹಮದಾಬಾದ್​ ಕ್ರೈಂ ಬ್ರಾಂಚ್ ಪೊಲೀಸರು 8 ತಂಡಗಳನ್ನ ರಚಿಸಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಓರ್ವ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ದೆಹಲಿಯ ರಾಜಪಥ್​ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್​ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
