ಚೆನ್ನೈ:ಕೃತಕ ಬುದ್ಧಿಮತ್ತೆಯಿಂದ ಕೆಲವರ ಕೆಲಸಕ್ಕೆ ಕುತ್ತು ಬರಲಿದೆ ಎಂಬ ಅಭಿಪ್ರಾಯ ಆಗಾಗ ಅಲ್ಲೊಂದು ಇಲ್ಲೊಂದು ಎಂಬಂತೆ ಕೇಳಿ ಬರುತ್ತಿರುತ್ತದೆ. ಇದೀಗ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಕೂಡ ಇಂಥದ್ದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರು ಶನಿವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಾರ್ಟರ್ಡ್ ಅಕೌಂಟೆಂಟ್​ಗಳನ್ನು ಉದ್ದೇಶಿಸಿ ಮಾತನಾಡುತ್ತ ಇಂಥದ್ದೊಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಆರ್ಥಿಕತೆಯಲ್ಲಿ ಕೃತಕ ಬುದ್ಧಿಮತ್ತೆ ನಿರ್ದಿಷ್ಟವಾದ ಪ್ರಭಾವವನ್ನು ಹೊಂದಿದೆ ಮತ್ತು ವ್ಯಾಪಾರ ಪ್ರಕ್ರಿಯೆಯ ಸ್ವಯಂಚಾಲಿತತೆಯು ಕೃತಕ ಬುದ್ಧಿಮತ್ತೆಯೊಂದಿಗೆ ಹೆಚ್ಚು ಪ್ರಬಲವಾಗಿದೆ. ಹೀಗಾಗಿ ಅಕೌಂಟೆಂಟ್ಸ್​ ಮತ್ತು ಆಡಿಟರ್ಸ್​ ಮಾಡುತ್ತಿರುವ ಕೆಲಸಕ್ಕೆ ಇದು ಸ್ವಲ್ಪಮಟ್ಟಿಗೆ ಕುತ್ತು ತರಬಹುದು ಎಂದು ಅವರು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 1 =
Remember me
