ದೆಹಲಿ:ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ದೆಹಲಿ (ಎನ್‌ಎಲ್‌ಯುಡಿ), ಅಖಿಲ ಭಾರತ ಕಾನೂನು ಪ್ರವೇಶ ಪರೀಕ್ಷೆ (ಎಐಎಲ್ಇಟಿ) ದಿನಾಂಕವನ್ನು ಘೋಷಿಸಿದೆ.ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12: 30 ರವರೆಗೆ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ:ಇನ್ನೂ ಆಸ್ಪತ್ರೆಯಲ್ಲೇ ಇರುವ ಗೃಹ ಸಚಿವ ಅಮಿತ್​ ಷಾ ಆರೋಗ್ಯ ಸ್ಥಿತಿ ಏನು?
ಎನ್‌ಎಲ್‌ಯುಡಿಯಲ್ಲಿ ಕಾನೂನು ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಎಐಎಲ್ಇಟಿಯನ್ನು ನಡೆಸುತ್ತದೆ. ಎನ್​​ಎಲ್​ಯುಡಿ ಹಾಗೂ ಎನ್​ಟಿಎ ವೆಬ್​ಸೈಟ್​​ನಲ್ಲಿ ಶೀಘ್ರವೇ ಹೆಚ್ಚಿನ ವಿವರಗಳನ್ನು ನೀಡಲಿವೆ.
ಪುನರಾರಂಭದವರೆಗೆ ಶಾಲೆಗಳು ವಾರ್ಷಿಕ, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ; ದೆಹಲಿ ಹೈಕೋರ್ಟ್​ ಮಹತ್ವದ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
