ವಿಜಯಪುರ:ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಓವೈಸಿ ‘ನಾವು ಬಿಜೆಪಿಯವರ ಬಿ ಟೀಂ ಅಲ್ಲವೇ ಅಲ್ಲ. ನಮಗೆ ಕಾಂಗ್ರೆಸ್​ನ ಸರ್ಟಿಫಿಕೇಟ್ ಬೇಕಾಗಿಲ್ಲ’ ಎಂದು ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗೆ AIMIM ಪಕ್ಷ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ‘ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕಾಂಗ್ರೆಸ್​ ಈ ಸ್ಥಿತಿಗೆ ಬರಲು ಕಾರಣ. ಕರ್ನಾಟಕ, ಗುಜರಾತ್, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರು ಓಡಿ ಹೋಗಿದ್ದಾರೆ. ಕಾಂಗ್ರೆಸ್ ನ ಕಳಪೆ ನಾಯಕತ್ವದಿಂದಲೇ ಮೋದಿ ಎರಡು ಬಾರಿ ಪ್ರಧಾನಿಯಾಗಿದ್ದು’ ಎಂದು ಓವೈಸಿ ಹೇಳಿದ್ದಾರೆ.
‘ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋತರೇ ನಾನು ಜವಾಬ್ದಾರನಾ? ರಾಜಸ್ತಾನದ ಕಾಂಗ್ರೆಸ್ ಪಕ್ಷದಲ್ಲಿ ಈಗಲೂ ತಿಕ್ಕಾಟ ನಡೆಯುತ್ತಿದೆ. ಇದಕ್ಕೆಲ್ಲ ನಾವು ಕಾರಣರಲ್ಲ ಎಂದ‌ ಓವೈಸಿ. ನಾವು ಬಿಜೆಪಿಯ ಬಿ ಟೀಂ ಅಲ್ಲ.ನಾವು ನಮ್ಮ ಕೆಲಸ ಮಾಡ್ತಿದ್ದೇವೆ’ ಎಂದು ಓವೈಸಿ ಖಾರವಾಗಿ ಉತ್ತರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + two =
Remember me
