ನವದೆಹಲಿ:ಲಾಕ್​​ಡೌನ್ ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟಿವಿ, ರೇಡಿಯೋ ಮೂಲಕ ವಿವಿಧ ಅವಧಿಗಳಲ್ಲಿ ಶಿಕ್ಷಣ ಪ್ರಸಾರ ಮಾಡಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.ಡಿಡಿ ನ್ಯಾಷನಲ್‌ ಚಾನೆಲ್​​ನಲ್ಲಿ 12 ಗಂಟೆಗಳ ಅವಧಿ (ಸ್ಲಾಟ್) ಹಾಗೂ ರೇಡಿಯೊದಲ್ಲಿ 2 ಗಂಟೆ ಅವಧಿ (ಸ್ಲಾಟ್) ನೀಡಬೇಕೆಂದು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕ್ರಮಬದ್ಧವಾಗಿ ಈ ರೀತಿಯ ಸ್ಲಾಟ್‌ಗಳನ್ನು ನೀಡಿದರೆ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ಎಸ್ಸೆಸ್ಸೆಲ್ಸಿ ಪಾಸಾಗಿದ್ದೀರಾ? ಬಿಇಸಿಐಎಲ್ ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್​​ ಆಗಿ
“ಇದಕ್ಕೆ ಸಂಬಂಧಿಸಿದ ಕಾರ್ಯಗಳು ಪ್ರಾರಂಭವಾಗಿದ್ದು, ನಾವು ಈಗಾಗಲೇ 1000 ಗಂಟೆಗಳ ಅಧ್ಯಯನ ಸಾಮಗ್ರಿಯನ್ನು ಸಂಗ್ರಹಿಸಿದ್ದೇವೆ. ಮಹಾರಾಷ್ಟ್ರ ಎಸ್‌ಸಿಇಆರ್‌ಟಿ ಪ್ರಸಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಮೊಬೈಲ್​ ಸಂಖ್ಯೆಗಿನ್ನು 11 ಅಂಕಿಗಳು, ಟ್ರಾಯ್​ ಶಿಫಾರಸು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × two =
Remember me
