ಕೋಲ್ಕತ:ನಿಯಮಿತ ಕೆಲಸದ ಕೊರತೆಯಿಂದಾಗಿ ಖಿನ್ನತೆಗೆ ಜಾರಿದ ಗಗನಸಖಿಯೊಬ್ಬಳು ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲ್ಕತದಲ್ಲಿ ನಡೆದಿದೆ.
ಮೃತ ಗಗನಸಖಿಯನ್ನು ಡೆಬೊಪ್ರಿಯಾ ಬಿಸ್ವಾಸ್​ (27) ಎಂದು ಗುರುತಿಸಲಾಗಿದೆ. ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು, ಗಂಭೀರವಾಗಿ ಗಾಯಗೊಂಡಿದ್ದ ಡೆಬೊಪ್ರಿಯಾಳನ್ನು ಕೋಲ್ಕತದ ಎಸ್​ಎಸ್​ಕೆಎಂ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಡೆಬೊಪ್ರಿಯಾ, ಕೋಲ್ಕತ್ತಾದ ಪ್ರಗತಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರೋಪಾಲಿಟನ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಸಹೋದರಿಯೊಂದಿಗೆ ನೆಲೆಸಿದ್ದಳು. ಕಳೆದ ಎರಡು ವರ್ಷಗಳಿಂದ ನಿಯಮಿತವಾಗಿ ಕೆಲಸ ಸಿಗುತ್ತಿರಲಿಲ್ಲ. ಇದರಿಂದ ಆಕೆ ಖಿನ್ನತೆಗೆ ಜಾರಿದ್ದಳು. ಇದೀಗ ಅದೇ ನೋವಿನಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾಳೆ.(ಏಜೆನ್ಸೀಸ್​)
ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ; ಜ. 24ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ!

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
